ಜಯಪುರ ಕೃಷಿ ಪತ್ತಿನ ಸಹಕಾರ ಸಂಘ ಶಾಸಕ ಜಿಟಿಡಿ ಬಣಕ್ಕೆ ಜಯ!
ಮೈಸೂರು : ಜಯಪುರ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ದಿನಾಂಕ 23.02.2025 ರಂದು ನಡೆದ 12 ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಘನ ನ್ಯಾಯಲಯದ ಆದೇಶದಂತೆ ಇಂದು ನಡೆದ ಮತ ಏಣಿಕೆಯಲ್ಲಿ ಶಾಸಕ ಜಿ.ಟಿ.ದೇವೇಗೌಡರ ಬಣದ ಬಸವಣ್ಣ 222 ಮತಗಳು, ಮಂಜುನಾಥ 221,…
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಮೇಲುಗೈ ಸಾಧಿಸಿದ ವಿದ್ಯಾರ್ಥಿನಿಯರು….
ರಾಜ್ಯದಲ್ಲಿ ಹೆಸರು ನೋಂದಾಯಿಸಿಕೊಂಡ 7,13,862 ವಿದ್ಯಾರ್ಥಿಗಳಲ್ಲಿ ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದುಕಲಾವಿಭಾಗ ವಾಣಿಜ್ಯ ವಿಭಾಗ ಹಾಗೂ ವಿಜ್ಞಾನ ವಿಭಾಗ ಈ ಮೂರು ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. *ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು…
ರಾಜ್ಯಕ್ಕೆ ದ್ವಿತೀಯ ಪಿಯುಸಿಯಲ್ಲಿ ದ್ವಿತೀಯ ಸ್ಥಾನ ಪಡೆದ ಮೈಸೂರಿನ ಹುಡುಗಿ ಎಂ.ಎ. ತೇಜಸ್ವಿನಿ.
ಮೈಸೂರು:- ಇಂದು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪ ಗ್ರಾಮದ ಭಾರತ್ ಮಾತ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಂ.ಎ.ತೇಜಸ್ವಿನಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. …
ಸಂಸದ ಯದುವೀರ್ ಕೃಷ್ಣದತ್ತ ಒಡೆಯರಿಂದ ಜೂನಿಯರ್ ಟೊಸ್ ಎಂಬ ಫ್ರೀ ಸ್ಕೂಲ್ ಉದ್ಘಾಟನೆ.
ಮೈಸೂರಿನ ಜಯಲಕ್ಷ್ಮಿಪುರಂನಲ್ಲಿ ಜೂನಿಯರ್ ಟೊಸ್ ಎಂಬ ಫ್ರೀ ಸ್ಕೂಲ್ ನ್ನು ಲೋಕಸಭಾ ಸದಸ್ಯರಾದ ಯದುವೀರ ಕೃಷ್ಣದತ್ತ ಒಡೆಯರ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ , ಶಾಸಕರಾದ ಜಿ.ಟಿ.ದೇವೇಗೌಡ, ಕೆ.ಹರೀಶ್…
10 ತಿಂಗಳ ಬಳಿಕ ಹಾಸನಕ್ಕೆ ಬಂದ ಭವಾನಿ ರೇವಣ್ಣಗೆ ಹೂವಿನ ಸುರಿಮಳೆ……
ಸಂತ್ರಸ್ತೆ ಅಪಹರಣ ಪ್ರಕರಣದಲ್ಲಿ ಹೈಕೋರ್ಟ್ನಿಂದ ರಿಲೀಫ್ ಸಿಕ್ಕ ಬೆನ್ನಲ್ಲೇ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ 10 ತಿಂಗಳ ಬಳಿಕ ಹಾಸನ ಜಿಲ್ಲೆಗೆ ಎಂಟ್ರಿ ಕೊಟ್ಟಿದ್ದಾರೆ. ಅದು ಸಹ ಹಾಸನ ಜನತೆ ಅವರನ್ನ ಹೂವಿನ ಸುರಿಮಳೆಯಿಂದ ಹಾಗೂ ಆರತಿ…
ಟೊಮೆಟೊ ದರ ಏಕಾಏಕಿ ಕುಸಿತ ; ಗದಗ ರೈತರು ಕಂಗಾಲು….
ರೈತರ ಗೋಳು ಕೇಳುವವರು ಯಾರು ಎಂಬ ಪರಿಸ್ಥಿತಿಗೆ ತಲುಪಿದೆ ಕರ್ನಾಟಕದ ರೈತರ ಪರಿಸ್ಥಿತಿ. ಅದಕ್ಕೆ ನಿದರ್ಶನದಂತೆ ಕರ್ನಾಟಕದಲ್ಲಿ ಟಮೋಟ ದರವು ಏಕಾಏಕಿ ಕುಸಿತವಾಗಿದೆ. : ಗದಗದ ಎಪಿಎಂಸಿಯಲ್ಲಿ ಟೊಮೆಟೊ ದರ ಭಾರೀ ಕುಸಿತದಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 25 ಕೆಜಿ ಟ್ರೇ…
ತಮ್ಮ ಮಗಳ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನೆರವೇರಿಸಿದ ಅದಿತಿ ಪ್ರಭುದೇವ..…
ಚಂದನವನದ ಖ್ಯಾತ ನಟಿ ಅದಿತಿ ಪ್ರಭುದೇವ ಹಾಗೂ ಯಶಸ್ ಚಂದ್ರಕಾಂತ್ ಸಖತ್ ಖುಷಿಯಲ್ಲಿದ್ದಾರೆ. ಕಾರಣ ಅವರ ಮಗಳಾದಂತಹ ನೇಸರಾಳ ಮೊದಲ ವರ್ಷದ ಹುಟ್ಟು ಹಬ್ಬದ ಸಂಭ್ರಮ. ದಂಪತಿಗಳಿಬ್ಬರಿಗೂ ಮುದ್ದು ಮಗಳ ಹುಟ್ಟುಹಬ್ಬವನ್ನು ಆಚರಿಸುವುದೇ ಒಂದು ಹಬ್ಬವಾಗಿದೆ. ಹೌದು, 2022ರಲ್ಲಿ ಉದ್ಯಮಿ ಯಶಸ್ಸು…
ಏಪ್ರಿಲ್ 6, 2024 ರ ರಾಮನವಮಿಯಂದು ಉಪವಾಸ ಆಚರಿಸುವುದು ಹೇಗೆ ?
ಈ ವರ್ಷ ರಾಮ ನವಮಿಯನ್ನು ಏಪ್ರಿಲ್ 6 ರಂದು ಬಹಳ ವಿಜೃಂಭಣೆಯಿಂದ ಆಚರಿಸಲಾಗುವುದು. ಈ ದಿನದಂದು ದೇಶಾದ್ಯಂತ ರಾಮ ದೇವಾಲಯಗಳಲ್ಲಿ ಹಬ್ಬಗಳು ಭರದಿಂದ ಸಾಗಲಿವೆ. ಈ ಪರಿಸ್ಥಿತಿಯಲ್ಲಿ, ಕೆಲವು ಭಕ್ತರು ರಾಮ ನವಮಿಯಂದು ಉಪವಾಸ ಆಚರಿಸುತ್ತಾರೆ. ಜೊತೆಗೆ ರಾಮ ನವಮಿಯಂದು ನಾವು…
ಒಳ ಮೀಸಲಾತಿ ಬಗ್ಗೆ ಅನುಮಾನ ಬೇಡ: ಜಾರಿ ಮಾಡ್ತೀವಿ: ಸಿ.ಎಂ. ಸಿದ್ದರಾಮಯ್ಯ.
ಬೆಂಗಳೂರು :- ಮೀಸಲಾತಿ ವಿರುದ್ಧ ಮಾತಾಡುತ್ತಿದ್ದವರೆಲ್ಲಾ ಈಗ ಮೀಸಲಾತಿ ಪಡೆದು ಸವಲತ್ತುಗಳನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಈಗ ಮೀಸಲಾತಿ ವಿರೋಧಿಸುವವರು ಯಾರೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ…
ಬೆಲೆ ಏರಿಕೆ ವಿರೋಧಿಸಿ ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ- ಸಚಿವ ಭೈರತಿ ಸುರೇಶ್.
ಬೆಂಗಳೂರು :- ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ದಿ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ಬಿಜೆಪಿಗೆ ಪ್ರತಿಭಟನೆ ಮಾಢುವ ನೈತಿಕತೆ ಇಲ್ಲ. ಕೇಂದ್ರ ಸರ್ಕಾರ ಪೆಟ್ರೋಲ್, ರೈಲ್ವೆ…