ಅಲ್ಪ ಬೆಲೆ ಇಳಿಕೆ ಕಂಡ ಚಿನ್ನ, ಬೆಳ್ಳಿ.

ಚಿನ್ನದ ಬೆಲೆ ಇವತ್ತು ಸೋಮವಾರ ಗ್ರಾಮ್ಗೆ 1 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,972 ರೂಗೆ ಇಳಿದಿದೆ. ಅಪರಂಜಿ ಚಿನ್ನದ ಬೆಲೆ 7,963 ರೂ ಆಗಿದೆ. ಬೆಳ್ಳಿ ಬೆಲೆ 93.50 ರೂ ಇದ್ದದ್ದು 93.40 ರೂಗೆ ಇಳಿದಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ.

ಬೆಂಗಳೂರು : ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇವತ್ತು ಸೋಮವಾರ ಅಲ್ಪ ಇಳಿಕೆ ಆಗಿದೆ. ಸೋಮವಾರ ಬೆಳಗಿನ ಅವಧಿಯಲ್ಲಿ ಅಪರಂಜಿ ಚಿನ್ನ ಮತ್ತು ಆಭರಣ ಚಿನ್ನದ ಬೆಲೆ ಗ್ರಾಮ್ಗೆ 1 ರೂನಷ್ಟು ಮಾತ್ರ ತಗ್ಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 10 ಪೈಸೆ ಮಾತ್ರ ಕಡಿಮೆ ಆಗಿದೆ. ವಿದೇಶಗಳಲ್ಲಿ ಬಹುತೇಕ ಕಡೆ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 72,990 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 79,630 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,340 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 72,990 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,340 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (13/1/2025)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,630 ರೂ
• 18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,720 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 934 ರೂ.

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ (13/1/2025)
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,990 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,630 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 934 ರೂ.

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ 13/1/2025)
• ಬೆಂಗಳೂರು: 72,990 ರೂ
• ಚೆನ್ನೈ: 72,990 ರೂ
• ಮುಂಬೈ: 72,990 ರೂ
• ದೆಹಲಿ: 73,140 ರೂ
• ಕೋಲ್ಕತಾ: 72,990 ರೂ
• ಕೇರಳ: 72,990 ರೂ
• ಅಹ್ಮದಾಬಾದ್: 73,040 ರೂ
• ಜೈಪುರ್: 73,140 ರೂ
• ಲಕ್ನೋ: 73,140 ರೂ
• ಭುವನೇಶ್ವರ್: 72,990 ರೂ.

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ 13/1/2025 )
• ಮಲೇಷ್ಯಾ: 3,630 ರಿಂಗಿಟ್ (69,290 ರುಪಾಯಿ)
• ದುಬೈ: 3,017.50 ಡಿರಾಮ್ (70,730 ರುಪಾಯಿ)
• ಅಮೆರಿಕ: 780 ಡಾಲರ್ (67,180 ರುಪಾಯಿ)
• ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,200 ರುಪಾಯಿ)
• ಕತಾರ್: 3,050 ಕತಾರಿ ರಿಯಾಲ್ (72,070 ರೂ)
• ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (70,670 ರುಪಾಯಿ)
• ಓಮನ್: 320.50 ಒಮಾನಿ ರಿಯಾಲ್ (71,710 ರುಪಾಯಿ)
• ಕುವೇತ್: 246.80 ಕುವೇತಿ ದಿನಾರ್ (68,910 ರುಪಾಯಿ).

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ 13/1/2025)
• ಬೆಂಗಳೂರು: 9,340 ರೂ
• ಚೆನ್ನೈ: 10,090 ರೂ
• ಮುಂಬೈ: 9,340 ರೂ
• ದೆಹಲಿ: 9,340 ರೂ
• ಕೋಲ್ಕತಾ: 9,340 ರೂ
• ಕೇರಳ: 10,090 ರೂ
• ಅಹ್ಮದಾಬಾದ್: 9,340 ರೂ
• ಜೈಪುರ್: 9,340 ರೂ
• ಲಕ್ನೋ: 9,340 ರೂ
• ಭುವನೇಶ್ವರ್: 10,090 ರೂ
• ಪುಣೆ: 9,340

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ.ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

Related Posts

ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.

ಸೌಂದರ್ಯ ಎಂದಾಗ ಮೊದಲು ನೆನಪಾಗುವುದೇ ಈ ಮಹಿಳೆಯರು. ಪುರುಷರು ಸೌಂದರ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಕಡಿಮೆ. ತ್ವಚೆಯ ಆರೈಕೆಗೆ ಸಮಯ ಕೊಡುವುದಿಲ್ಲ ಎಂದು ಹೇಳುವುದನ್ನು ಕೇಳಿರಬಹುದು. ಮಹಿಳೆಯರಿಗೆ ಹೋಲಿಕೆ ಮಾಡಿದರೆ ಪುರುಷರಿಗೆ ಸೌಂದರ್ಯದ ಬಗ್ಗೆ ಆಸಕ್ತಿ ಕಡಿಮೆಯೇ ಎನ್ನಬಹುದು. ಒಂದು…

ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ 4ನೇ ದಿನವಾದ ಭಾನುವಾರ ಪಂಕ್ತಿಸೇವೆ ನಿರ್ವಿಘ್ನದಿಂದ ನಡೆಯಿತು. ದೇಗುಲ ಆವರಣ ಬಿಟ್ಟು ಖಾಸಗಿ ಜಮೀನುಗಳಲ್ಲಿ ಬಿಡಾರ ಹೂಡಿದ್ದ ಭಕ್ತರು, ಮಾಂಸದ ಅಡುಗೆ ಮಾಡಿ ಪಂಕ್ತಿಸೇವೆ ನಡೆಸಿದರು. ಚಿಕ್ಕಲ್ಲೂರು ಕ್ಷೇತ್ರದಲ್ಲಿ…

Leave a Reply

Your email address will not be published. Required fields are marked *

You Missed

ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.

ಪುರುಷರೇ, ನೀವು ಸುಂದರವಾಗಿ ಕಾಣಿಸಬೇಕೆಂದರೆ ಇಲ್ಲಿದೆ ಸಿಂಪಲ್ ಟಿಪ್ಸ್.

ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.

ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.