ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ

ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅರ್ಷದೀಪ್ ಸಿಂಗ್ ಹೊರಗುಳಿದಿದ್ದು ಅವರ ಬದಲಿಗೆ ರವಿ ಬಿಷ್ಣೋಯಿ ಸ್ಥಾನ ಗಿಟ್ಟಿಸಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಈ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ.

Related Posts

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ

ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಸರೆಡಿ ಗ್ರಾಮದ…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!