ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾದಲ್ಲಿ ಅನುಮತಿ ಇಲ್ಲದೇ ರಮ್ಯಾ ಅವರ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ ಎಂಬ ಆರೋಪ ಇದೆ. ಇದಕ್ಕೆ ಸಂಬಂಧಿಸಿದಂತೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರತಂಡದ ವಿರುದ್ಧ ರಮ್ಯಾ ಕೇಸ್ ಹಾಕಿದ್ದರು. ಇಂದು (ಜನವರಿ 7) ನ್ಯಾಯಾಲಯಕ್ಕೆ ರಮ್ಯಾ ಹಾಜರಾಗಿದ್ದಾರೆ. ಆದರೆ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರತಂಡದವರು ವಿಚಾರಣೆಗೆ ಬಂದಿಲ್ಲ ಎಂಬ ಮಾಹಿತಿ ಇದೆ.
ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ
ಮಂಗಳೂರು :- ಮುರಡೇಶ್ವರ, ಉಡುಪಿ ಸೇರಿದಂತೆ ಕರ್ನಾಟಕದಲ್ಲಿರುವ ವಿವಿಧ ಬೀಚ್ಗಳಲ್ಲಿ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇವೆ. ಬೀಚ್ಗೆ ಬರುವ ಪ್ರವಾಸಿಗರು ಸಮುದ್ರ ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಆದರೂ ಸಹ ಸಂಬಂಧಪಟ್ಟ ಜಿಲ್ಲಾಡಳಿತ ಯಾವುದೇ ಸುರಕ್ಷಿತ ಕ್ರಮಕ್ಕೆ ಮುಂದಾಗಿತ್ತಿಲ್ಲ. ಇದೀಗ ಮಂಗಳೂರಿನಲ್ಲಿ…