ಕಾರು-ಬಸ್ ಮುಖಾಮುಖಿ ನಡುವೆ ಡಿಕ್ಕಿ: ಸಾಗರ ಬಳಿ ಇಬ್ಬರು ಸ್ಥಳದಲ್ಲಿಯೇ ಸಾ*.

ಶಿವಮೊಗ್ಗ: ಸಾಗರ ತಾಲೂಕಿನ ಆನಂದಪುರಂ ಸಮೀಪದ ಮುರುಘಾಮಠ ಹತ್ತಿರ ಕಾರು ಹಾಗೂ ಬಸ್ಸಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ಸಾಗರದ ಕಡೆ ತೆರಳುತ್ತಿದ್ದ ಎರ್ಟಿಗಾ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದವರು ದೊಡ್ಡಬಳ್ಳಾಪುರ ಮೂಲದವರು.
ಮೃತರನ್ನು ಅಕ್ಷಯ್(28) ಹಾಗೂ ಶರಣ್ (26) ಎಂದು ಗುರುತಿಸಲಾಗಿದೆ. ಮೃತರು ದೊಡ್ಡಬಳ್ಳಾಪುರದಿಂದ ಹೊನ್ನಾವರಕ್ಕೆ ಹೊರಟಿದ್ದರು. ಸ್ಥಳಕ್ಕೆ ಆನಂದಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Posts

ನಿರ್ಮಿತಿ ಕೇಂದ್ರದ ಇಂಜಿನಿಯರ್ ಲಾಡ್ಜ್ನಲ್ಲಿ ಆ*ಹತ್ಯೆ, ಸಾ*ನ ಬಗ್ಗೆ ಸಾಕಷ್ಟು ಅನುಮಾನ.

ಗದಗ : ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ಪಲ್ಲವಿ ಲಾಡ್ಜ್ನಲ್ಲಿ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಇಂದು (ಡಿಸೆಂ 03) ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್…

ಕೋವಿಡ್-19 ನಂತರ HMPV ಹೊಸ ವೈರಸ್ ಆತಂಕ…!!

ಕೋವಿಡ್ ವೈರಸ್ ಜಗತ್ತನ್ನು ಕಾಡಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಮತ್ತೊಂದು ವೈರಸ್ ವೇಗವಾಗಿ ಹರಡುತ್ತಿರುವ ಕುರಿತು ವರದಿಯಾಗಿದೆ. ಅದುವೇ, ‘ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್’ (human metapneumo virus or HMPV) ಈ ವರ್ಷ ಆರಂಭದಲ್ಲಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ…

Leave a Reply

Your email address will not be published. Required fields are marked *

You Missed

ನಿರ್ಮಿತಿ ಕೇಂದ್ರದ ಇಂಜಿನಿಯರ್ ಲಾಡ್ಜ್ನಲ್ಲಿ ಆ*ಹತ್ಯೆ, ಸಾ*ನ ಬಗ್ಗೆ ಸಾಕಷ್ಟು ಅನುಮಾನ.

ನಿರ್ಮಿತಿ ಕೇಂದ್ರದ ಇಂಜಿನಿಯರ್ ಲಾಡ್ಜ್ನಲ್ಲಿ  ಆ*ಹತ್ಯೆ, ಸಾ*ನ ಬಗ್ಗೆ ಸಾಕಷ್ಟು ಅನುಮಾನ.

ಕೋವಿಡ್-19 ನಂತರ HMPV ಹೊಸ ವೈರಸ್ ಆತಂಕ…!!

ಕೋವಿಡ್-19 ನಂತರ HMPV ಹೊಸ ವೈರಸ್  ಆತಂಕ…!!

ಮುದ್ದಾದ ಅವಳಿ ಮಕ್ಕಳ ಜೀವ ತೆಗೆದ ತಾಯಿ., ರಾಜಸ್ಥಾನದಲ್ಲಿ ಹೃದಯ ವಿದ್ರಾವಕ ಘಟನೆ.

ಮುದ್ದಾದ ಅವಳಿ ಮಕ್ಕಳ ಜೀವ ತೆಗೆದ ತಾಯಿ., ರಾಜಸ್ಥಾನದಲ್ಲಿ ಹೃದಯ ವಿದ್ರಾವಕ  ಘಟನೆ.

11 ವರ್ಷದ ಮಗಳಿಂದ ತಂದೆಯ ಅಂತ್ಯಸಂಸ್ಕಾರ.

11 ವರ್ಷದ ಮಗಳಿಂದ ತಂದೆಯ ಅಂತ್ಯಸಂಸ್ಕಾರ.

ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ : ಕರ್ನಾಟಕದ ಜನರಿಗೆ ಬಿಗ್ ಶಾಕ್.

ಬಸ್‌ ಪ್ರಯಾಣ ದರ ಶೇ 15ರಷ್ಟು ಏರಿಕೆ : ಕರ್ನಾಟಕದ ಜನರಿಗೆ ಬಿಗ್ ಶಾಕ್.

ಕೆರೆಗೆ ಬಿದ್ದ ಕಾರು ; ಇಬ್ಬರು ಸಾ*, ಓರ್ವ ಬಚಾವ್ .

ಕೆರೆಗೆ ಬಿದ್ದ ಕಾರು ;  ಇಬ್ಬರು ಸಾ*, ಓರ್ವ ಬಚಾವ್ .