ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ಗೆ ಮತ್ತೆ ಶಾಕ್
ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
ರೇಣುಕಾಸ್ವಾಮಿ ಹ* ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ ಆರೋಪಿಗಳಾದ ರವಿಶಂಕರ್, ದೀಪಕ್, ಲಕ್ಷ್ಮಣ್, ನಾಗರಾಜ್ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್ 14ಕ್ಕೆ ಕೋರ್ಟ್ ಕಾಯ್ದಿರಿಸಿದೆ.