ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ ಇಂಗ್ಲೆಂಡ್ನ ಆಲ್ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮೊಯೀನ್ ಅಲಿ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದೀಗ…
ICC ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜಯ್ ಶ
ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ…
ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ
ಟೀಂ ಇಂಡಿಯಾದ ಹೆಡ್ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ ರಾಹುಲ್ ದ್ರಾವಿಡ್ ಅವರ ನಂತರ ಟೀಂ ಇಂಡಿಯಾ ಮುಖ್ಯಕೋಚ್ ಹುದ್ದೆ ಅಲಂಕರಿಸುವಂತೆ ಬಿಸಿಸಿಐ ಈ ಹಿಂದೆ ಗೌತಮ್ ಗಂಭೀರ್ ಬಳಿ ಮನವಿ ಮಾಡಿರುವುದಾಗಿ ವರದಿಯಾಗಿತ್ತು. ಟಿ20 ವಿಶ್ವಕಪ್ ಟೂರ್ನಿ ಬಳಿಕ…
RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | ಆರ್‌ಸಿಬಿ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ!
RCBಗೆ ದಿನೇಶ್ ಕಾರ್ತಿಕ್ ಕಮ್‌ಬ್ಯಾಕ್! | RCB ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ನೇಮಕ! ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿರುವ ಡಿಕೆ ಇದೀಗ ಕೋಚ್ ಹುದ್ದೆಯೊಂದಿಗೆ ಹೊಸ ಇನಿಂಗ್ಸ್ ಆರಂಭಿಸುವ ಇರಾದೆಯಲ್ಲಿದ್ದಾರೆ. ಅದರಂತೆ ತಮ್ಮ ಹೊಸ…
ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ : ವಿರಾಟ್ ಕೊಹ್ಲಿ – ರೋಹಿತ್ ಶರ್ಮಾ ವಿದಾಯ
ಭಾರತ ತಂಡವು 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಈ ವಿಶ್ವಕಪ್ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾದ ಇಬ್ಬರು ದಿಗ್ಗಜರು ಟಿ20 ಅಂತಾರಾಷ್ಟ್ರೀಯ ಕೆರಿಯರ್ಗೆ ಗುಡ್ ಬೈ ಹೇಳಿದ್ದಾರೆ. ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಕರ್ಷಕ ಅರ್ಧಶತಕ ಬಾರಿಸಿದ ವಿರಾಟ್…
2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!
2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..! 9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17…
ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೇರಿದ ಭಾರತ
ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ. ನಿನ್ನೆ ಗಯಾನಾ ಇಂಟರ್ ನ್ಯಾಷನಲ್…
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್!
ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್! ವಾರ್ನರ್ ಮೈದಾನದಲ್ಲಿ ತಮ್ಮ ಹಳೆಯ ಪ್ರತಿಸ್ಪರ್ಧಿ ಮತ್ತು ಸ್ನೇಹಿತ ವಿರಾಟ್ ಕೊಹ್ಲಿಯೊಂದಿಗೆ ಆತ್ಮೀಯವಾಗಿ ಸಂಭಾಷಣೆ ನಡೆಸುತ್ತಿದ್ದರು. ಈ ಕ್ಷಣವು ವಾರ್ನರ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ವ್ಯಾಖ್ಯಾನಿಸಿದ ಪರಸ್ಪರ…