ಹೆಚ್.ಡಿ.ಕೋಟೆಯಲ್ಲಿ 443 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಿದ್ದ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿನ 443.64 ಕೋಟಿಯ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ಫಲಾನುಭವಿಗಳಿಗೆ ಕೃಷಿ ಸಲಕರಣೆಗಳನ್ನು ವಿತರಿಸಿದ ಬಳಿಕ ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ…
ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು : ಸಿಎಂ ಸಿದ್ದರಾಮಯ್ಯ
ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ…
ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ ಇಡಿ ದಾಳಿ
ಮುಡಾ ಹಗರಣ ಪ್ರಕರಣ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇಡಿ) ಚುರುಕುಗೊಳಿಸಿದ್ದು, ಸಂಬಂಧಿಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಮಹತ್ವದ ಮಾಹಿತಿ ಕಲೆಹಾಕಿದೆ. ಇದರ ನಡುವೆ ಇದೀಗ ಹಲವರ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಸಿಎಂ ಆಪ್ತ ರಾಕೇಶ್ ಪಾಪಣ್ಣ ಮನೆ ಮೇಲೆ…
ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆ
ಉಪ ಚುನಾವಣೆ ರಾಜಕೀಯ ಕಾವೇರಿರುವ ಹೊತ್ತಲ್ಲೇ ಮುಡಾ ಹಗರಣದ ತನಿಖೆಗೆ ಮಹತ್ವದ ಘಟ್ಟ ತಲುಪಿದೆ. ನಿರೀಕ್ಷೆಗಿಂತ ವೇಗವಾಗಿ ಲೋಕಾಯುಕ್ತ ತನಿಖೆ ನಡೀತಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಮೈಸೂರು ಲೋಕಾಯುಕ್ತ ಎಸ್‌ಪಿ ವಿಚಾರಣೆಗೆ ಒಳಪಡಿಸಿದ್ದಾರೆ. ಸುಮಾರು ಮೂರು ಗಂಟೆಗಳ…
ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್ ಮಿನಿ ಸಮರವನ್ನ ಮತ್ತಷ್ಟು ರಣರೋಚಕ…
ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್ ಮಿನಿ ಸಮರವನ್ನ…
ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್‌ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ…
ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್
ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ. ರೋಡ್…
ಸಿಪಿ ಯೋಗೇಶ್ವರ್ 50 ಸಾವಿರ ಮತಗಳಿಂದ ಗೆಲ್ಬೇಕು : ಸಿಎಂ ಸಿದ್ದರಾಮಯ್ಯ
ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರು ಜಯಗಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ಕೆರೆಗಳಿಗೆ ಜೀವದಾನ ಮಾಡಿದ ಯೋಗೀಶ್ವರ್ ಅಭಿವೃದ್ಧಿ ಪರವಾಗಿ ಇರುವುದರಿಂದಲೇ ಐದು…
ಇಂದು ಬೆಳಗ್ಗೆ 11 ಗಂಟೆಗೆ ಸಿ.ಪಿ.ಯೋಗೇಶ್ವರ್ ನಾಮಪತ್ರ ಸಲ್ಲಿಕೆ
ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್ ಎಲ್ಲವೂ ಕಾಮನ್. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ…