ಪ್ರಿಯಾಂಕಾ ಗಾಂಧಿ ಜಯಗಳಿಸುವುದು ನಿಶ್ಚಿತ : ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಿಯಾಂಕಾ ಗಾಂಧಿ ಅವರು ಅತ್ಯಂತ ಬಹುಮತದಿಂದ ಈ ಕ್ಷೇತ್ರದಲ್ಲಿ ಜಯಗಳಿಸುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನಮ್ಮ ವಿರೋಧಿ, ಬಿಜೆಪಿ ಸೋಲಿಸಲು ಎಲ್ಲಾ ಜಾತ್ಯತೀತ ಶಕ್ತಿ ಮತ್ತು ಮೌಲ್ಯಗಳೊಂದಿಗೆ ನಾವು ಜೊತೆ ಸೇರುತ್ತೇವೆ. ಬಿಜೆಪಿ ಸೋಲಿಸಿ…
ವರುಣಾಕ್ಕೆ 501 ಕೋಟಿ ಕೊಟ್ಟ ಸಿಎಂ, ಸಿದ್ದರಾಮಯ್ಯ ತವರಿನಲ್ಲಿ ಅಭಿವೃದ್ಧಿ ಪರ್ವ
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ 501.81 ಕೋಟಿ ರೂ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿ ಹಲವಾರು ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಿ ಮಾತನಾಡಿದರು. ವರುಣಾ ಜನರ ಆಶೀರ್ವಾದದಿಂದ ಎರಡು ಬಾರಿ ಸಿಎಂ ಆಗಿದ್ದೇನೆ. ವರುಣಾ ಕಾಂಗ್ರೆಸ್ಸಿನ ಭದ್ರ ಕೋಟೆ.…
ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ
ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ…
ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್
ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್ ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ…
ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಕಾನೂನು ಬಾಹಿರವಾಗಿ ಸಿ.ಎ ನಿವೇಶನ ಪಡೆದಿದ್ದಾರೆಂದು ಆರೋಪಿಸಿ ಬಿಜೆಪಿ ಮುಖಂಡ ರಘು ಕೌಟಿಲ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ. ನಾಗೇಂದ್ರ ಎಂಬುವವರು ರಘು ಕೌಟಿಲ್ಯ ವಿರುದ್ದ ಲೋಕಾಯುಕ್ತಕ್ಕೆ ದೂರು ನೀಡಿದ್ದು ಇದಕ್ಕೆ ಸಂಬಂಧಪಟ್ಟ ಎಲ್ಲಾ…
ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ
ಮೈಸೂರು ಮುಡಾ ಕಚೇರಿ ಮೇಲೆ ಇಡಿ ದಾಳಿ, 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. 20ಕ್ಕೂ ಹೆಚ್ಚು ಅಧಿಕಾರಿಗಳಿ ದಾಳಿ ಮಾಡಿ, ಸೈಟ್ ಹಂಚಿಕೆ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.…
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನಕ್ಕೆ ಕೆ. ಮರಿಗೌಡ ರಾಜೀನಾಮೆ ಮುಡಾ ಪ್ರಕರಣದಿಂದ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಗಂಭೀರ ಆರೋಪ ಕೇಳಿ ಬಂದಿರುವ ಹಿನ್ನೆಲೆ ಕಾಂಗ್ರೆಸ್ ಪಕ್ಷ ತೀವ್ರ ಮುಜುಗರಕ್ಕೆ ಸಿಲುಕಿದೆ. ವಿರೋಧ ಪಕ್ಷಗಳು ಸಿಎಂ ಸಿದ್ದರಾಮಯ್ಯ ರಾಜೀನಾಮಗೆ ಆಗ್ರಹಿಸುತ್ತಲೇ ಇದ್ದಾರೆ.…
ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ಸಾಧ್ಯತೆ?
ಮುಡಾ ಅಧ್ಯಕ್ಷ ಮರೀಗೌಡ ರಾಜೀನಾಮೆ ಸಾಧ್ಯತೆ? ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ. ಮರೀಗೌಡ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ. ಮುಡಾಗೆ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಮುಡಾದಲ್ಲಿ 50:50ರ ಅನುಪಾತ ಅಡಿಯಲ್ಲಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣ…
ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ
ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು…
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು…