11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….
ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ…
ಅಪ್ರಾಪ್ತ ಮಗನಿಗೆ ಬೈಕ್ ನೀಡಿದ ತಂದೆಗೆ 27,000 ರೂ. ದಂಡ…..
ಹಾವೇರಿ: ಅಪಘಾತ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಸಿನ ಮಗನಿಗೆ ಬೈಕ್ ನೀಡಿದ್ದಕ್ಕಾಗಿ ತಂದೆಗೆ 27,000 ರೂ. ದಂಡ ವಿಧಿಸಿ ರಾಣೆಬೆನ್ನೂರು ಜೆಎಂಎಫ್ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಕಳೆದ ಜುಲೈ 30ರಂದು ರಾಣೆಬೆನ್ನೂರು ನಗರದ ಹಲಗೇರಿ ಕ್ರಾಸ್ ಬಳಿ ಬೈಕ್ ಅಪಘಾತವಾಗಿತ್ತು. ಅಪಘಾತದಲ್ಲಿ ಜಾಕಿರ್…
ಉಡುಪಿಯ ಕಬಡ್ಡಿ ಆಟಗಾರ ಪ್ರೀತಂ ಶೆಟ್ಟಿ ನಾಗಮಂಗಲದಲ್ಲಿ ಹೃದಯಾಘಾತದಿಂದ ನಿಧನ.
ಉಡುಪಿ: ಯುವ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ಪ್ರೀತಂ ಶೆಟ್ಟಿ (26) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾಟಕ್ಕೆ ತೆರಳಿದ್ದರು. ಶುಕ್ರವಾರ ಕಬಡಿ ಆಡಿದ ಕೆಲವೇ ಕ್ಷಣಗಳ ಬಳಿಕ ಪ್ರೀತಂ ಅವರು ಎದೆ…
ಅವನಲ್ಲ ಅವಳ ಸಾವಿನಸುತ್ತ ಅನುಮಾನಗಳ ಹುತ್ತ; ಯುವಕನೊಂದಿಗೆ ಕೋಲಾರದಲ್ಲಿ ಮಂಗಳಮುಖಿ ಶವ ಪತ್ತೆ.
ಕೋಲಾರ, : ಖಾದ್ರಿಪುರ ಮೂಲದ ವಸೀಂ, ಆಲಿಯಾ ಆಗಿ ಬದಲಾಗಿ ಇನ್ನೇನು ಒಂದು ವರ್ಷ ತುಂಬುತಿತ್ತು. ಅವನಲ್ಲ ಅವಳಾಗಿ ಡಿಸಂಬರ್ 17ಕ್ಕೆ ಒಂದು ವರ್ಷ ಪೂರೈಸುತ್ತಿರುವುದರಿಂದ ವಸೀಂ ಆಲಿಯಾಸ್ ಅಲಿಯಾ ಎನ್ನುವ ಮಂಗಳಮುಖಿ ಸರ್ಜನ್ ಮಾತಾ ಪೂಜೆ ಆಯೋಜಿಸಿದ್ದಳು. ಆದ್ರೆ, ದುರಂತ…
2 ಗಿನ್ನಿಸ್ ವಿಶ್ವ ದಾಖಲೆ ಮುಡಿಗೆರಿಸಿಕೊಂಡ “ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮ”
ಸತತ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿಗಾಗಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 2 ಗಿನ್ನಿಸ್ ವಿಶ್ವ ದಾಖಲೆ ಪಟ್ಟ ಸಿಕ್ಕಿದೆ. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ ಅಧ್ವರ್ಯದಲ್ಲಿ ಅವಧೂತ ದತ್ತ ಪೀಠದ ನಾದಮಂಟಪದಲ್ಲಿ…
ಸೀಲ್ ಓಪನ್ ಆಗಿರುವ ಪ್ರಶ್ನೆಪತ್ರಿಕೆ ಫೋಟೊ ವೈರಲ್, ಪಿಡಿಒ ನೇಮಕಾತಿ ಪರೀಕ್ಷೆಯಲ್ಲೂ ಕೇಳಿಬಂತು ಅಕ್ರಮದ ಆರೋಪ,
ಧಾರವಾಡ: ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೇಮಕಾತಿ ಪರೀಕ್ಷೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿರುವ ಆರೋಪ ಕೇಳಿಬಂದಿದೆ. ಧಾರವಾಡದಲ್ಲಿ ಪ್ರಶ್ನೆ ಪತ್ರಿಕೆಗಳ ಮೇಲಿನ ಸೀಲ್ ಓಪನ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅಭ್ಯರ್ಥಿಗಳು ಮರು ಪರೀಕ್ಷೆಗೆ…
ಎಸ್ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ…
ಎಸ್.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ
ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಡಿ.11 ನಾಳೆ ರಾಜ್ಯಾದ್ಯಂತ ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ…
ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಶ್ರೀ ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಶ್ರೀ ಎಸ್.ಎಂ.ಕೃಷ್ಣ ಜೀ ಅವರು…
ಎಸ್ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ…
ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ…