ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಭಾರತ
ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಸೂರ್ಯಕುಮಾರ್ ಯಾದವ್ ಪಡೆ… ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟಿ20 ಪಂದ್ಯವು ನಾಳೆ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು…
ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್
ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ…
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು…
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್ಗಳ ಭರ್ಜರಿ ಜಯ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 7 ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 95 ರನ್‌ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ…
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ
ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ ಬಾಂಗ್ಲಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟ ಮಾಡಲಾಗಿದೆ. ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್…
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ
ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ ಸ್ಪಿನ್ ಮಾಂತ್ರಿಕ ರವಿಚಂದ್ರನ್ ಅಶ್ವಿನ್ ಅವರ ಆಲ್‌ರೌಂಡರ್ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ…
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್…
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ ಇಂಗ್ಲೆಂಡ್ನ ಆಲ್‌ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮೊಯೀನ್ ಅಲಿ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದೀಗ…
ICC ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜಯ್ ಶ
ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ…
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
ಪೆನ್ಸಿಲ್ವೇನಿಯಾದಲ್ಲಿ ನಡೆಸುತ್ತಿದ್ದ ಚುನಾವಣಾ ರ‍್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಂಪ್ ಅವರು ಬೆಂಬಲಿಗರ ದೊಡ್ಡ ಗುಂಪಿನ ನಡುವೆ…