ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.
ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.…
ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…
ಅಲ್ಲು ಅರ್ಜುನ್ ಭೇಟಿಯಾದ ಉಪೇಂದ್ರ – ‘ಯುಐ’ ಸಿನಿಮಾಗೆ ಪುಷ್ಪರಾಜ್ ಸಾಥ್……..
‘ಯುಐ’ ಸಿನಿಮಾದ ಪ್ರಮೋಷನ್ಗಾಗಿ ಹೈದರಾಬಾದ್ಗೆ ತೆರಳಿದ್ದ ಉಪೇಂದ್ರ ಅವರು ಪುಷ್ಪಾ 2 ನಟ ಅಲ್ಲು ಅರ್ಜುನ್ ಭೇಟಿಯಾಗಿದ್ದಾರೆ. ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ಈ ಇಬ್ಬರೂ ನಟರು ಒಟ್ಟಿಗೆ ನಟಿಸಿದ್ದರು. ಉಪ್ಪಿ ನಟಿಸಿ ನಿರ್ದೇಶನ ಮಾಡಿದ ‘ಯುಐ’ ಚಿತ್ರಕ್ಕೆ…
ಇಂದು ಮುಂಜಾನೆ ರಿಲೀಸ್ ಆದ ಅಲ್ಲು ಅರ್ಜುನ್ ; ಮೊದಲ ರಿಯಾಕ್ಷನ್
ಹೈದರಾಬಾದ್ :- ಸಂಧ್ಯಾ ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಎ11 ಆರೋಪಿ ಆಗಿರೋ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿತ್ತು. ಈಗ ಅವರು ಮಧ್ಯಂತರ ಜಾಮೀನು ಪಡೆದು ಹೊರ ಬಂದಿದ್ದಾರೆ. ಜೈಲಿನಿಂದ ಇಂದು ಮುಂಜಾನೆ ರಿಲೀಸ್ ಆದ ಅವರು, ಪೊಲೀಸ್ ಭಧ್ರತೆಯೊಂದಿಗೆ ನೇರವಾಗಿ ಮನೆ…
ನ್ಯೂಜಿಲೆಂಡ್ಗೆ 25 ರನ್ಗಳ ರೋಚಕ ಗೆಲುವು… ಟೀಮ್ ಇಂಡಿಯಾ ವೈಟ್ ವಾಶ್…
ಭಾರತದ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಯನ್ನು ನ್ಯೂಜಿಲೆಂಡ್ 3-0 ಅಂತರದಿಂದ ಗೆದ್ದುಕೊಂಡಿದೆ. 3ನೇ ಪಂದ್ಯದಲ್ಲಿ 25 ರನ್ಗಳ ರೋಚಕ ಜಯ ಸಾಧಿಸಿದೆ. ಭಾರತ ತಂಡವು ಟೆಸ್ಟ್ ಕ್ರಿಕೆಟ್ ಆಡಲು ಶುರುವಾಗಿ ಬರೋಬ್ಬರಿ 92 ವರ್ಷಗಳು ಕಳೆದಿವೆ. ಆದರೆ ತವರಿನಲ್ಲಿ ಒಮ್ಮೆಯೂ…
ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರು
ರೇಣುಕಾಸ್ವಾಮಿ ಕೊ* ಕೇಸ್ನಲ್ಲಿ ಜೈಲು ಪಾಲಾಗಿದ್ದ ದರ್ಶನ್‌ಗೆ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್‌ಗೆ ಬೆನ್ನು ಹುರಿ ನೋಡುವ ಕಾಣಿಸಿಕೊಂಡಿತ್ತು. ಇದೇ ವಿಚಾರವಾಗಿ ಚಿಕಿತ್ಸೆಗೆಂದು ದರ್ಶನ್ ಪರವಾದ ಲಾಯರ್ ಬೇಲ್ಗೆ ಅರ್ಜಿ…
ಸುದೀಪ್ ತಾಯಿ ನಿಧನಕ್ಕೆ ಸಂತಾಪ ಸೂಚಿಸಿದ್ದ ಪ್ರಧಾನಿ ಮೋದಿ
ನಟ ಕಿಚ್ಚ ಸುದೀಪ್ ಅವರ ತಾಯಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದರು. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರು ಕಿಚ್ಚ ಸುದೀಪ್ ಅವರ ತಾಯಿ ನಿಧನದ ಸುದ್ದಿ ಕೇಳಿ ಮರುಗಿದರು. ಹೀಗಾಗಿ ಕಿಚ್ಚ ಸುದೀಪ್…
ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ
ನಟ ಕಿಚ್ಚ ಸುದೀಪ್ ತಾಯಿ ಸರೋಜಾ ನಿಧನ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ…
ಡಾಲಿ ಅಭಿನಯದ ‘ಅನ್ನಾ ಫ್ರಂ ಮೆಕ್ಸಿಕೋ’ ಚಿತ್ರಕ್ಕೆ ಆಯ್ಕೆಯಾದ ರೀಷ್ಮಾ ನಾಣಯ್ಯ
ರಶ್ಮಿಕಾ ಮಂದಣ್ಣ ಬಳಿಕ ಮತ್ತೊರ್ವ ಕೊಡಗಿನ ಕುವರಿ ರೀಷ್ಮಾ ಚಿತ್ರರಂಗದಲ್ಲಿ ಸದ್ದು ಮಾಡುತ್ತಿದ್ದಾರೆ. ಸ್ಟಾರ್ ನಟರ ಸಿನಿಮಾಗೆ ನಾಯಕಿಯಾಗಿ ನಟಿಸಲು ರೀಷ್ಮಾಗೆ ಬುಲಾವ್ ಬರುತ್ತಿದೆ. ಈಗ ಧನಂಜಯ ನಟನೆಯ ‘ಅಣ್ಣ ಫ್ರಂ ಮೆಕ್ಸಿಕೋ’ ಕೆಡಿ ಹೀರೋಯಿನ್ ರೀಷ್ಮಾ ನಾಯಕಿಯಾಗಿ ಫೈನಲ್ ಆಗಿದ್ದಾರೆ.…
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ಶಾಕ್
ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್‌ಗೆ ಮತ್ತೆ ಶಾಕ್ ರೇಣುಕಾಸ್ವಾಮಿ ಕೊ* ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ. ರೇಣುಕಾಸ್ವಾಮಿ ಹ* ಪ್ರಕರಣದ ಎ1 ಆರೋಪಿ ಪವಿತ್ರಾಗೌಡ ಹಾಗೂ…