ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…