ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ

ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್‌ ಟಾಟಾ ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು…

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ ಬಾಂಗ್ಲಾದೇಶ ವಿರುದ್ಧದ 2ನೇ ಟೆಸ್ಟ್​ನಲ್ಲಿ ಟೀಮ್ ಇಂಡಿಯಾ 7 ವಿಕೆಟ್​ಗಳಿಂದ ಭರ್ಜರಿ ಗೆಲುವು ಸಾಧಿಸಿದೆ. 95 ರನ್​ಗಳ ಸುಲಭ ಗುರಿ ಬೆನ್ನತ್ತಿದ ನಾಯಕ ರೋಹಿತ್ ಶರ್ಮಾ ಬಳಗ ಗೆಲುವು ಸಾಧಿಸಿತು. ಈ…

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ ಬಾಂಗ್ಲಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡವನ್ನು ಪ್ರಕಟ ಮಾಡಲಾಗಿದೆ. ಕ್ಯಾಪ್ಟನ್​ ಸೂರ್ಯಕುಮಾರ್ ಯಾದವ್ ನೇತೃತ್ವದ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಸಂಜು ಸ್ಯಾಮ್ಸನ್ ಮತ್ತು ಜಿತೇಶ್…

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತ ವತಿಯಿಂದ ಆಹ್ವಾನ

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಜಿಲ್ಲಾಡಳಿತ ವತಿಯಿಂದ ಆಹ್ವಾನ ಮೈಸೂರು ಜಿಲ್ಲಾಡಳಿತ ವತಿಯಿಂದ ಹೆಸರಾಂತ ಸಂಶೋಧಕರು, ಸಾಹಿತಿಗಳಾದ ಪ್ರೊ. ಹಂ.ಪ. ನಾಗರಾಜಯ್ಯ (ಹಂಪನಾ) ಅವರನ್ನು ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಗುರುವಾರ ಆಹ್ವಾನಿಸಲಾಯಿತು. ಹಂಪನಾ ಅವರ ಬೆಂಗಳೂರಿನ ಕ್ರಸೆಂಟ್…

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ

ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 280 ರನ್‌ಗಳ ಭರ್ಜರಿ ಜಯ ಸ್ಪಿನ್‌ ಮಾಂತ್ರಿಕ ರವಿಚಂದ್ರನ್‌ ಅಶ್ವಿನ್‌ ಅವರ ಆಲ್‌ರೌಂಡರ್‌ ಪ್ರದರ್ಶನದಿಂದಾಗಿ ಭಾರತ ಕ್ರಿಕೆಟ್‌ ತಂಡವು ಬಾಂಗ್ಲಾದೇಶ ತಂಡದ ವಿರುದ್ಧ ಮೊದಲ ಟೆಸ್ಟ್‌ ಪಂದ್ಯದಲ್ಲಿ 280 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ಇನಿಂಗ್ಸ್‌ನಲ್ಲಿ…

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ

ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್…

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ​ ನಿವೃತ್ತಿ ಘೋಷಿಸಿದ ಮೊಯಿನ್​ ಅಲಿ

ಅಂತಾರಾಷ್ಟ್ರೀಯ ಕ್ರಿಕೆಟ್​ಗೆ​ ನಿವೃತ್ತಿ ಘೋಷಿಸಿದ ಮೊಯಿನ್​ ಅಲಿ ಇಂಗ್ಲೆಂಡ್​ನ ಆಲ್​ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಮೊಯೀನ್ ಅಲಿ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದೀಗ…

ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್

ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್ ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ…

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್‌

ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಎಚ್.ಎನ್. ಗಿರೀಶ್‌ 2024 ರ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿಗೆ ಕರ್ನಾಟಕದ ಇಬ್ಬರು ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ. ಮೈಸೂರು ಜಿಲ್ಲೆ, ಹುಣಸೂರಿನ ಸರಕಾರಿ ಬಾಲಕಿಯರ ಪಿಯು ಕಾಲೇಜಿನ ಉಪನ್ಯಾಸಕರಾದ ಎಚ್.ಎನ್.ಗಿರೀಶ್‌ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗದ ದೊಡ್ಡಬಳ್ಳಾಪುರದ…

ICC ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ಜಯ್ ಶ

ಭಾರತೀಯ ಕ್ರಿಕೆಟ್ ಮಂಡಳಿಯ ಕಾರ್ಯದರ್ಶಿ ಜಯ್ ಶಾ ಅವರು ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಐಸಿಸಿ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅವರ ಅಧಿಕಾರಾವಧಿ ನವೆಂಬರ್ 30 ರಂದು ಕೊನೆಗೊಳ್ಳುತ್ತದೆ. ಜಯ್ ಶಾ ಅವರು ಐಸಿಸಿಯ ಅತ್ಯುನ್ನತ…