ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ FIR ದಾಖಲು ಅಕ್ರಮವಾಗಿ ಮುಡಾ ಸೈಟು ಪಡೆದ ಕೇಸ್‌ನಲ್ಲಿ ಕೊನೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು ಮಾಡಲಾಗಿದೆ. ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ ಅವರಿಂದ ಕೇಸ್ ನಂಬರ್ 11/2024 ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮುಡಾ…

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…

‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ…

ರೇಖಾ ಶ್ರೀನಿವಾಸ್ ಗೆ ಒಲಿದ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ಪ್ರಶಸ್ತಿ

ರೇಖಾ ಶ್ರೀನಿವಾಸ್ ಗೆ ಒಲಿದ ತಿಮ್ಮಕ್ಕ ನ್ಯಾಷನಲ್ ಗ್ರೀನ್ ರಿ ಅವಾರ್ಡ್ ಪ್ರಶಸ್ತಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಹಾಗೂ ಶ್ರೀ ಸಿದ್ಧಾರ್ಥ ಎಜುಕೇಶನ್ ಸೊಸೈಟಿ, ಸಾಲುಮರದ ತಿಮ್ಮಕ್ಕ ಇಂಟರ್ನ್ಯಾಷನಲ್ ಫೌಂಡೇಶನ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ…

ನಿಯಮ ಉಲ್ಲಂಘನೆಯಾಗಿರುವ ಸಿಎ ನಿವೇಶನ ಮಾಹಿತಿ ಸಂಗ್ರಹಣೆಗೆ ಮುಡಾ ಅಧ್ಯಕ್ಷ ಕೆ.ಮರೀಗೌಡ ಸೂಚನೆ

ನಿಯಮ ಉಲ್ಲಂಘನೆಯಾಗಿರುವ ಸಿಎ ನಿವೇಶನ ಮಾಹಿತಿ ಸಂಗ್ರಹಣೆಗೆ ಮುಡಾ ಅಧ್ಯಕ್ಷ ಕೆ.ಮರೀಗೌಡ ಸೂಚನೆ ಮುಡಾ ಅಧ್ಯಕ್ಷರು, ಪ್ರಾಧಿಕಾರದ ಆಯುಕ್ತರು ಹಾಗೂ ಎಲ್ಲಾ ಶಾಖಾ ಮುಖ್ಯಸ್ಥರೊಡನೆ ಸಭೆಯನ್ನು ನಡೆಸಿ ಮುಡಾದಿಂದ ಈ ಹಿಂದೆ ಹಂಚಿಕೆಯಾಗಿರುವ ನಾಗರೀಕ ಸೌಕರ್ಯ ನಿವೇಶನಗಳನ್ನು ಹಂಚಿಕೆಯಾದ ಉದ್ದೇಶಕ್ಕೆ ಬಳಸದೇ…

ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ

ದಸರಾ ಮಹೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಆಹ್ವಾನ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರು ಇಂದು ಆಹ್ವಾನ ನೀಡಿದರು. ಕೆ.ಆರ್. ನಗರ ವಿಧಾನ ಸಭಾ ಶಾಸಕ ಡಿ.ರವಿಶಂಕರ್, ಎಚ್‍.ಡಿ…

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ

ಸಿದ್ದರಾಮಯ್ಯ ವಿರುದ್ಧ ತನಿಖೆಗೆ ನಡೆಸಿ ವರದಿ ಸಲ್ಲಿಸಲು ಕೋರ್ಟ್ ಆದೇಶ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಖಾಸಗಿ ದೂರು ಸಂಬಂಧ 3 ತಿಂಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ…

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್‌.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್‌ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಸಿಎಂ ಸಿದ್ದರಾಮಯ್ಯ…

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ : ಸಿಎಂ ಬೇಸರ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ : ಸಿಎಂ ಬೇಸರ ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು.…

ಹಿರಿಯ ಸಾಹಿತಿ .ಹಂ.ಪ. ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಿರಿಯ ಸಾಹಿತಿ .ಹಂ.ಪ. ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಸಪ್ಟೆಂಬರ್ 20: ಹೆಸರಾಂತ ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶಾಸಕ ಮುನಿರತ್ನ ಅವರ…

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ

ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕೆಂಪಣ್ಣ ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ…

You Missed

ಅರ್ಜುನ್ ಗುರೂಜಿ‌ ಹಾಗೂ ಶಿಷ್ಯಂದಿರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ : ಸ್ನೇಹಮಯಿ ಕೃಷ್ಣ ಹೆಸರಿನಲ್ಲಿ ದೂರು
ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.
ದತ್ತು ಪಡೆದ ಮಗನನ್ನೇ ಮದುವೆಯಾದ ತಾಯಿ!
ಬೀಚ್ಗೆ ಹೋಗಿದ್ದ ಮೂವರು ಸಮುದ್ರಪಾಲು, ಓರ್ವ ರಕ್ಷಣೆ : ಮಂಗಳೂರಿನಲ್ಲಿ ಘಟನೆ
ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ‌ ಸೂಚನೆ.
ಇಂಧನ ದರ ಕೊಂಚ ಇಳಿಕೆ; ಇಲ್ಲಿದೆ ಸಂಪೂರ್ಣ ಮಾಹಿತಿ.