ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ…

ಕೆರೆಗೆ ಬಿದ್ದ ಕಾರು ; ಇಬ್ಬರು ಸಾ*, ಓರ್ವ ಬಚಾವ್ .

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು. ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್ನಲ್ಲಿ ಕೆಲಸ…

ಭಾವೈಕ್ಯತೆ ಮೆರೆದ ಕರೀಂಸಾಬ್ : ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ.

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳದಲ್ಲಿ ಮುಸ್ಲಿಂ ಮುಖಂಡ ಅಬ್ದುಲ್ ಕರೀಂ ಸಾಬ್ ತಮ್ಮ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಭಾವೈಕ್ಯತೆ ಮೆರೆದಿದ್ದಾರೆ. ಕಳೆದ ಮೂರು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಅನ್ನಸಂತರ್ಪಣೆ ಮಾಡುತ್ತಾ ಹಿಂದೂ…

ನೂತನ ವರ್ಷಕ್ಕೆ ಯೋಗನರಸಿಂಹ ಸ್ವಾಮಿ ದೇವಸ್ಥಾನದಲ್ಲಿ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣೆ.

ನೂತನ ಕ್ರೈಸ್ತ ವರ್ಷಾರಂಭದ ಅಂಗವಾಗಿ ಜನವರಿ 01ರಂದು ಬೆಳಗ್ಗೆ 04.00 ಗಂಟೆಯಿಂದ ಪ್ರಾರಂಭಿಸಿ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ ಮತ್ತು “ಶ್ರೀರಂಗಂಕ್ಷೇತ್ರ” “ಮಧುರೈ ಕ್ಷೇತ್ರಗಳಿಂದ ತರಿಸಿರುವ ವಿಶೇಷ “ತೋಮಾಲೆ” ಮತ್ತು “ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ “ಸಹಸ್ರನಾಮರ್ಚನೆ” ಮತ್ತು ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ,…

11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಪೂಜೆ; ಜಾತಿ ಮರೆತು ಒಂದಾದ ಜನ….

ಮೈಸೂರು: ಜಾತಿ ಮರೆತು ಸಮುದಾಯಗಳು ಒಂದಾದ ಪರಿಣಾಮ 11 ವರ್ಷಗಳ ನಂತರ ದೇವಾಲಯದ ಬಾಗಿಲು ತೆರೆದು ಮಾರಮ್ಮನಿಗೆ ಶುಕ್ರವಾರ ಸಂಜೆ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಜಯಪುರ ಹೋಬಳಿಯ ಮಾರ್ಬಳ್ಳಿ ಗ್ರಾಮದಲ್ಲಿ, ಮೈಸೂರು ತಾಲೂಕು ತಹಸೀಲ್ದಾರ್ ಮಹೇಶ್ ಕುಮಾರ್ ನೇತೃತ್ವದಲ್ಲಿ…

2 ಗಿನ್ನಿಸ್ ವಿಶ್ವ ದಾಖಲೆ ಮುಡಿಗೆರಿಸಿಕೊಂಡ “ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮ”

ಸತತ ಹನುಮಾನ್ ಚಾಲೀಸಾ ಪಾರಾಯಣ ಹಾಗೂ ಪ್ರಪಂಚದ ಅತಿ ದೊಡ್ಡ ಅಂಚೆ ಚೀಟಿಗಾಗಿ ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ 2 ಗಿನ್ನಿಸ್ ವಿಶ್ವ ದಾಖಲೆ ಪಟ್ಟ ಸಿಕ್ಕಿದೆ. ಮೈಸೂರು: ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜೀಯವರ ಅಧ್ವರ್ಯದಲ್ಲಿ ಅವಧೂತ ದತ್ತ ಪೀಠದ ನಾದಮಂಟಪದಲ್ಲಿ…

ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ : ಕುಮಾರಸ್ವಾಮಿ

ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿರೋ ಘಟನೆ ನಾಗಮಂಗಲದಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನ್ಯಕೋಮಿನ ಯುವಕರಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಈ ಘಟನೆಯ ಬಗ್ಗೆ ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ…

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

Shri Chamundeshwari Field Development Authorityದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಶ್ರೀ ಚಾಮುಂಡೇಶ್ವರಿ…

ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ

ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ. ಸೋಮವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಬಳಿಕ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆ. ಸಂಜೆ ಬೆಂಗಳೂರಿಗೆ ವಾಪಸು. ವಿಶೇಷ…

You Missed

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.
ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ  ಪ್ರಪೋಸ್ !
ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!
ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!