ಅಪಘಾತದಲ್ಲಿ ಮೃತ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ಗೌರವ ಸಲ್ಲಿಸಿದರು. ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

Related Posts

ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ 4ನೇ ದಿನವಾದ ಭಾನುವಾರ ಪಂಕ್ತಿಸೇವೆ ನಿರ್ವಿಘ್ನದಿಂದ ನಡೆಯಿತು. ದೇಗುಲ ಆವರಣ ಬಿಟ್ಟು ಖಾಸಗಿ ಜಮೀನುಗಳಲ್ಲಿ ಬಿಡಾರ ಹೂಡಿದ್ದ ಭಕ್ತರು, ಮಾಂಸದ ಅಡುಗೆ ಮಾಡಿ ಪಂಕ್ತಿಸೇವೆ ನಡೆಸಿದರು. ಚಿಕ್ಕಲ್ಲೂರು ಕ್ಷೇತ್ರದಲ್ಲಿ…

ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.

ಮೈಸೂರು :- ಮಗು ಹುಟ್ಟಿದ ಮರುದಿನವೇ ತಂದೆ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಾಗೇಶ್ (47) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ನಿವಾಸಿ ನಾಗೇಶ್ ಹೆರಿಗೆಗೆ ಅಂತ ಪತ್ನಿಯನ್ನು ಮೈಸೂರಿನ ಚಲುವಾಂಬ ಆಸ್ಪತ್ರೆಗೆ ದಾಖಲಿಸಿದ್ದರು.…

Leave a Reply

Your email address will not be published. Required fields are marked *

You Missed

ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.

ತಂದೆಯಾದ ಖುಷಿಯಲ್ಲಿ ಹೆರಿಗೆ ಆಸ್ಪತ್ರೆ ಎದರು ವ್ಯಕ್ತಿ ಸಾ* ; ಮೈಸೂರಿನಲ್ಲಿ ಘಟನೆ.

ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.

ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.

ಆಪಲ್ ಕಂಪನಿ ಮಾಲೀಕ ಸ್ಟೀವ್ ಜಾಬ್, ಪತ್ನಿ ಲಾರೆನ್, ಮಹಾಮೇಳದಲ್ಲಿ ಭಾಗಿ.

ಆಪಲ್ ಕಂಪನಿ ಮಾಲೀಕ ಸ್ಟೀವ್ ಜಾಬ್, ಪತ್ನಿ ಲಾರೆನ್, ಮಹಾಮೇಳದಲ್ಲಿ ಭಾಗಿ.

ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.

ಬಾರಿ ಕುತೂಹಲ ಮೂಡಿಸಿದೆ, ಸಿಎಂ ಸಿದ್ದರಾಮಯ್ಯ ಕರೆದ ಸಿಎಲ್‌ಪಿ ಸಭೆ.