ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ
ಚಾಮುಂಡೇಶ್ವರಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ. ಸೋಮವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಬಳಿಕ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆ. ಸಂಜೆ ಬೆಂಗಳೂರಿಗೆ ವಾಪಸು. ವಿಶೇಷ ಅಂದ್ರೆ ಅಂದೇ ಸಿಎಂ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ. ಹೈಕೋರ್ಟಿನಲ್ಲಿ ನಡೆಯಲಿರುವ ವಿಚಾರಣೆ.