ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ

ನಾಳೆ ಬೆಂಗಳೂರಿನಲ್ಲಿ ಭಾರತ VS ನ್ಯೂಜಿಲೆಂಡ್​ ಟೆಸ್ಟ್ ಸರಣಿ

ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಟೆಸ್ಟ್ ಸರಣಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಜಸ್​ಪ್ರಿತ್​ ಬೂಮ್ರಾ ಅವರು ಭಾರತ ಕ್ರಿಕೆಟ್​ ತಂಡದ ಉಪನಾಯಕ ಆಗಿದ್ದಾರೆ.ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ಕೆ.ಎಲ್​ ರಾಹುಲ್​​ ತಂಡದಲ್ಲಿದ್ದಾರೆ.

ನಾಳೆ ಬೆಂಗಳೂರಿನಲ್ಲಿ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಆಡಲಿದೆ. ಎರಡನೇ ಟೆಸ್ಟ್ ಪಂದ್ಯ ಅಕ್ಟೋಬರ್ 24 ರಿಂದ 28 ರವರೆಗೆ ಪುಣೆಯಲ್ಲಿ ನಡೆಯಲಿದೆ. ಸರಣಿಯ ಮೂರನೇ ಮತ್ತು ಅಂತಿಮ ಟೆಸ್ಟ್ ನವೆಂಬರ್ 1 ರಿಂದ ನವೆಂಬರ್ 5 ರವರೆಗೆ ಮುಂಬೈನಲ್ಲಿ ನಡೆಯಲಿದೆ.

ರೋಹಿತ್​ ಶರ್ಮಾ (ಕ್ಯಾಪ್ಟನ್​), ಜಸ್​ಪ್ರಿತ್​ ಬೂಮ್ರಾ (ವಿಸಿ), ಯಶ್ವಸಿ ಜೈಸ್ವಾಲ್​​, ಶುಭ್ಮನ್​ ಗಿಲ್​​, ವಿರಾಟ್​ ಕೊಹ್ಲಿ, ಕೆ.ಎಲ್​ ರಾಹುಲ್​​, ಸರ್ಫರಾಜ್​ ಖಾನ್​​, ರಿಷಬ್​ ಪಂತ್​ (ವಿಕೆಟ್​ ಕೀಪರ್​), ಧೃವ್​ ಜುರೆಲ್​​, ರವಿಚಂದ್ರನ್​ ಅಶ್ವಿನ್​​, ರವೀಂದ್ರ ಜಡೇಜಾ, ಅಕ್ಷರ್​ ಪಟೇಲ್​​, ಕುಲ್ದೀಪ್​ ಯಾದವ್​, ಮೊಹಮ್ಮದ್​ ಸಿರಾಜ್​, ಆಕಾಶ್​ ದೀಪ್​​.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!