ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಭಾರತ
ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಸೂರ್ಯಕುಮಾರ್ ಯಾದವ್ ಪಡೆ… ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟಿ20 ಪಂದ್ಯವು ನಾಳೆ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು…
ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್
ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಹರಿಯಾಣ ಚುನಾವಣೆಯಲ್ಲಿ ಜೂಲಾನಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಕುಸ್ತಿಪಟು ವಿನೇಶ್ ಫೋಗಟ್ 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಪ್ಯಾರಿಸ್‌ನಲ್ಲಿ ನಡೆದ ಒಲಿಂಪಿಕ್ಸ್‌ನಲ್ಲಿ ಚಿನ್ನದ…
ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್
ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್ ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ವಿಜಯೇಂದ್ರ ಹೇಳಿದ್ದಾರೆ. ನಿವೇನು ಕಾಂಗ್ರೆಸ್ ಹೈಕಮಾಂಡಾ? ನೀವು ಬಿಜೆಪಿ ಪಕ್ಷದ ಅಧ್ಯಕ್ಷರು. ನೀವು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ?…
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ
ಆತಂಕ ಪಡುವಂಥದ್ದು ಏನೂ ಇಲ್ಲ, ಆರೋಗ್ಯವಾಗಿದ್ದೇನೆ : ರತನ್ ಟಾಟಾ ರತನ್ ಟಾಟಾ ಆರೋಗ್ಯ ಹದಗೆಟ್ಟು ಆಸ್ಪತ್ರೆಯ ಐಸಿಯುಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಹರಿದಾಡಿದೆ. ಅದರ ಬೆನ್ನಲ್ಲೇ ಖುದ್ದಾಗಿ ರತನ್ ಟಾಟಾ ಅವರೇ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾನು…
ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ ಕಡತ ತೆಗೆದುಕೊಂಡು ಹೋಗಿದ್ದಾರೆ : ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ ಕಡತ ತೆಗೆದುಕೊಂಡು ಹೋಗಿದ್ದಾರೆ : ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಹಗರಣದ ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ವಿರುದ್ಧ ಸ್ನೇಹಮಯಿ ಕೃಷ್ಣ…
ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್
ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್ ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅಧಿಕಾರಕ್ಕೆ ರಾಜಿಯಾಗದೆ ಮೊದಲು ವರದಿ ಜಾರಿ ಮಾಡಿ’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್…
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…
4ನೇ ಮದುವೆ ಆಗಲಿರುವ ನಟಿ ವನಿತಾ ವಿಜಯ್ಕುಮಾರ್
ಬಾಯ್ಫ್ರೆಂಡ್ ರಾಬರ್ಟ್ಗೆ ವನಿತಾ ಅವರೇ ಪ್ರಪೋಸ್ ಮಾಡಿದ್ದು, ಅವರಿಬ್ಬರ ಫೋಟೋ ವೈರಲ್ ಆಗುತ್ತಿದೆ. ಅಕ್ಟೋಬರ್ 5ರಂದು ದೊಡ್ಡ ಸುದ್ದಿ ನೀಡುವುದಾಗಿ ರಾಬರ್ಟ್ ಅವರು ತಿಳಿಸಿದ್ದಾರೆ ಸದ್ಯ ವನಿತಾ ಅವರಿಗೆ 43 ವರ್ಷ ವಯಸ್ಸು. ಈ ಪ್ರಾಯದಲ್ಲಿ ಅವರು ಮದುವೆ ಆಗಲು ಸಜ್ಜಾಗಿದ್ದಾರೆ.…
ದಳಪತಿ ವಿಜಯ್ ಕೊನೇ ಚಿತ್ರಕ್ಕೆ ಆಯ್ಕೆಯಾದ ಕರಾವಳಿ ಬೆಡಗಿ ಪೂಜಾ ಹೆಗ್ಡೆ
ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಕೆವಿಎನ್’ ನಿರ್ಮಿಸುತ್ತಿರುವ, ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ”ದಳಪತಿ 69”. ಈ ಚಿತ್ರದಲ್ಲಿ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಪ್ರಮುಖ ಪಾತ್ರ ವಹಿಸಲಿದ್ದಾರೆ. ತಮಿಳು ಸೂಪರ್…