ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ : ಕುಮಾರಸ್ವಾಮಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ ಆಗಿರೋ ಘಟನೆ ನಾಗಮಂಗಲದಲ್ಲಿ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅನ್ಯಕೋಮಿನ ಯುವಕರಿಂದ ಈ ಕೃತ್ಯ ಎಸಗಲಾಗಿದೆ ಎನ್ನಲಾಗಿದೆ. ಈ ಘಟನೆಯ ಬಗ್ಗೆ ಮಂಡ್ಯ ಸಂಸದ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ನಾಗಮಂಗಲದಲ್ಲಿ ಗಣೇಶ ವಿಸರ್ಜನೆ…
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ.…
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್ ರಾಜ್ ಸಿನಿಮಾ ನಾಳೆ ರಿಲೀಸ್ ಆಗುತ್ತಿದೆ. ಆದರೆ ಇದರ ಮಧ್ಯೆ ನಟ ಕಿರಣ್ ರಾಜ್ ಕಾರಿಗೆ ಅಪಘಾತವಾಗಿದೆ. ಸೀರಿಯಲ್…
ಶಕ್ತಿದೇವತೆಯ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ
ಶಕ್ತಿದೇವತೆಯ ಮೊರೆ ಹೋದ ದರ್ಶನ್ ಪತ್ನಿ ವಿಜಯಲಕ್ಷ್ಮಿ ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿರುವ ನಟ ದರ್ಶನ್ ಬಿಡುಗಡೆಗಾಗಿ ಪತ್ನಿ ವಿಜಯಲಕ್ಷ್ಮಿ ಸಾಕಷ್ಟು ದೇವರುಗಳ ಮೊರೆ ಹೋಗುತ್ತಿದ್ದಾರೆ. ಅಂತೆಯೇ ಇದೀಗ ಅಸ್ಸಾಂನ ಗುವ್ಹಾಟಿಯಲ್ಲಿರುವ ಕಾಮಾಕ್ಯ ದೇಗುಲಕ್ಕೆ ವಿಜಯಲಕ್ಷ್ಮಿ ಭೇಟಿ ನೀಡಿ ಪತಿಯ ಬಿಡುಗಡೆಗಾಗಿ…
ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್
ಮುಡಾ ಪ್ರಾಧಿಕಾರದ 18 ಅಧಿಕಾರಿಗಳಿಗೆ ಲೋಕಾಯುಕ್ತ ನೋಟಿಸ್ ಮುಡಾ ನಿವೇಶನ ಹಂಚಿಕೆ ಆರೋಪ ಪ್ರಕರಣದಲ್ಲಿ ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್ ನೀಡಿದೆ. ಮುಡಾ ಸೂಪರಿಂಟೆಂಡೆಂಟ್ ಇಂಜಿನಿಯರ್ ಕಾರ್ಯದರ್ಶಿ ಸೇರಿದಂತೆ 2017ರಲ್ಲಿ ಕರ್ತವ್ಯ ನಿರ್ವಹಿಸಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ.…
ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ
ಬಾಂಗ್ಲಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ 16 ಸದಸ್ಯರ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಎಂದಿನಂತೆ ಟೆಸ್ಟ್ ತಂಡವನ್ನು ರೋಹಿತ್ ಶರ್ಮಾ ಅವರು ಮುನ್ನಡೆಸಲಿದ್ದು, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ವಿಕೆಟ್‌ಕೀಪರ್ ರಿಷಬ್ ಪಂತ್ ಮತ್ತು ವೇಗದ ಬೌಲರ್…
11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್ ವೇಳಾಪಟ್ಟಿ ಪ್ರಕಟ
ಪ್ರೊ ಕಬಡ್ಡಿ ಲೀಗ್ ಸೀಸನ್ 11 ಆರಂಭಕ್ಕೆ ಡೇಟ್ ಫಿಕ್ಸ್ ಆಗಿದೆ. ಅದರಂತೆ ಅಕ್ಟೋಬರ್ 18 ರಿಂದ 11ನೇ ಆವೃತ್ತಿಯ ಕಬಡ್ಡಿ ಕದನ ಶುರುವಾಗಲಿದೆ. ಈ ಬಾರಿ ಕೂಡ ಒಟ್ಟು 12 ತಂಡಗಳು ಕಣಕ್ಕಿಳಿಯುತ್ತಿದ್ದು, ಮೊದಲ ಪಂದ್ಯಕ್ಕೆ ಹೈದರಾಬಾದ್‌ನ ಗಚಿಬೌಲಿ ಒಳಾಂಗಣ…
ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನ : ಸಿ.ಟಿ ರವಿ
ದೀಪಾವಳಿ ಹಬ್ಬದೊಳಗೆ ಸಿದ್ದರಾಮಯ್ಯ ಸರ್ಕಾರ ಪತನ : ಸಿ.ಟಿ ರವಿ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಟಿ ರವಿ ಸಂಕ್ರಾಂತಿ ದೂರವಾಯ್ತು, ದೀಪಾವಳಿ ಹಬ್ಬದೊಳಗೆ ಸರ್ಕಾರ ಪತನ ಖಚಿತ, ಹೊಸ ಸಿಎಂ ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ಸಿದ್ದರಾಮಯ್ಯ ರಾಜೀನಾಮೆಗೆ…
ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ
ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಸೆ.12ಕ್ಕೆ ಮುಂದೂಡಿಕೆ ಇಂದು ಹೈಕೋರ್ಟ್ ನ್ಯಾ. ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದಲ್ಲಿ ರಿಟ್ ಅರ್ಜಿಯ ವಿಚಾರಣೆ ನಡೆದಿದ್ದು, ಸರ್ಕಾರದ ಪರ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17 Aಅಡಿ ಪ್ರಾಸಿಕ್ಯೂಷನ್ ಗೆ ಪೊಲೀಸರು…
ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ : ಬಸವರಾಜ ರಾಯರೆಡ್ಡಿ
ನಾನು ಕೂಡ ಸಿಎಂ ಸ್ಥಾನದ ಆಕಾಂಕ್ಷಿ : ಬಸವರಾಜ ರಾಯರೆಡ್ಡಿ ಸುದ್ದಿಗಾರರೊಂದಿಗೆ ಮಾತನಾಡಿ ರಾಯರೆಡ್ಡಿ ನಾನೂ ಲಿಂಗಾಯತ ಸಮುದಾಯಕ್ಕೆ ಸೇರಿದ್ದೇನೆ. ಲಿಂಗಾಯತ ನಾಯಕರಲ್ಲಿ ತುಂಬಾ ಹಿರಿಯನಾಗಿದ್ದೇನೆ. ಕಲ್ಯಾಣ ಕರ್ನಾಟಕದಲ್ಲಿ ಅನೇಕ ಬಾರಿ ಆಯ್ಕೆ ಆಗಿರುವ ಶಾಸಕನಾಗಿದ್ದು, ಲಿಂಗಾಯತ ಸಮುದಾಯಕ್ಕೆ ಅವಕಾಶ ಕೊಡುವುದಾದರೆ…