ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ
ಸೆಪ್ಟೆಂಬರ್ 12 ರವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ ವಿಸ್ತರಣೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24 ನೇ…
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ
ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟರೆ ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದು ಜಾರಕಿಹೊಳಿ ಪರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನ ಶುರು ಮಾಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಆದರೆ ಸತೀಶ್ ಜಾರಕಿಹೊಳಿಗೆ ಸಿಗುತ್ತಾ…
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ
ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಮೊಯಿನ್ ಅಲಿ ಇಂಗ್ಲೆಂಡ್ನ ಆಲ್ರೌಂಡರ್ ಮೊಯಿನ್ ಅಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಮೊಯೀನ್ ಅಲಿ 2019 ರಲ್ಲಿ ಏಕದಿನ ವಿಶ್ವಕಪ್ ಹಾಗೂ 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು. ಇದೀಗ…
ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ…
ನಾಳೆ ನಿರ್ಧಾರ ಆಗಲಿದೆ ನಟ ದರ್ಶನ್ ಜೈಲು ಭವಿಷ್ಯ… ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್. ಸೆಪ್ಟೆಂಬರ್ 9 ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಬೆಂಗಳೂರು 24 ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿತ್ತು. ನಾಳೆಗೆ ನಟ…
ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ ದೀಪಿಕಾ ಪಡುಕೋಣೆ
ಬಾಲಿವುಡ್ನ ಜನಪ್ರಿಯ ನಟಿ ದೀಪಿಕಾ ಪಡುಕೋಣೆ ಇಂದು ಬೆಳಿಗ್ಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅವರು ನಿನ್ನೆ ಸಂಜೆ ಮುಂಬೈನ ರಿಲಯನ್ಸ್ ಫೌಂಡೇಶನ್ನ ಆಸ್ಪತ್ರೆಗೆ ದಾಖಲಾಗಿದ್ದರು. ರಣ್ವೀರ್ ಸಿಂಗ್-ದೀಪಿಕಾ 2018 ರಲ್ಲಿ ವಿವಾಹವಾಗಿದ್ದರು. ದೀಪಿಕಾ ಪಡುಕೋಣೆಗೆ ಸೆಪ್ಟೆಂಬರ್ 28 ಗೆ ಹೆರಿಗೆ…
ಜ್ಯೂಸ್ ಬಾಟೆಲ್ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು…
ಜ್ಯೂಸ್ ಬಾಟೆಲ್ ಮುಚ್ಚಳ ನುಂಗಿದ ಒಂದೂವರೆ ವರ್ಷದ ಮಗು… ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದೆ. ಅದ್ಹೇಗೋ ಬಾಟಲ್ ಮುಚ್ಚಳ ಬಿಚ್ಚಿ…
ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ
ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ ಕೇರಳದ ಸಿನಿಮಾ ಇಂಡಸ್ಟ್ರಿಯಲ್ಲಿ ಹೇಮಾ ಕಮಿಟಿ ರಚನೆಯಾದ ಹಾಗೇ ನಮ್ಮಲ್ಲೂ ಕನ್ನಡ ಚಲನ ಚಿತ್ರರಂಗದಲ್ಲೂ ಅಂತಹದೇ ಕಮಿಟಿ ರಚನೆ ಆಗಬೇಕು ಅನ್ನೋ ಕೂಗು…
ನಾನು ದರ್ಶನ್ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ…
ನಾನು ದರ್ಶನ್ನನ್ನು ಮದುವೆ ಆಗ್ತೀನಿ… ನನಗೆ ದರ್ಶನ್ ಇಷ್ಟ… ದರ್ಶನ್ ನೋಡಲು ಜೈಲೊಳಗೆ ಬಿಡೋದಾದ್ರೆ ಮದುವೆ ಆಗೋದಕ್ಕೂ ರೆಡಿ ಎಂದು ದರ್ಶನ್ ಮಹಿಳಾ ಅಭಿಮಾನಿ ಜೈಲಿನ ಮುಂಭಾಗದಲ್ಲಿ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ಲಕ್ಷ್ಮೀ ಎಂಬ ಮಹಿಳಾ ಅಭಿಮಾನಿ ದರ್ಶನ್ ನೊಡಲೇಬೇಕು…
ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ
ಸಿಎಂ ತವರು ಕ್ಷೇತ್ರದಲ್ಲಿ ಅನ್ನದಾತರ ಅಹೋರಾತ್ರಿ ಧರಣಿ, ಭೂಮಿ ಕಳೆದುಕೊಂಡ ರೈತ ಕುಟುಂಬದಿಂದ ಪ್ರತಿಭಟನೆ ಭೂಮಿ ಕಳೆದುಕೊಂಡ ರೈತರಿಗೆ ಉದ್ಯೋಗ ಕೊಡಿಸಲು ವಿಫಲವಾದ ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಕೆಐಎಡಿಬಿಯ ವಿರುದ್ಧ ಕೆಂಪಿಸಿದ್ದನಹುಂಡಿ ರೈತರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ವರುಣಾ ಕ್ಷೇತ್ರದ ಕೆಂಪಿಸಿದ್ದನಹುಂಡಿ…
ಬಾಹ್ಯಾಕಾಶ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಗೆ ಮೊದಲ ಸ್ಥಾನ
ಗ್ರಾಮೀಣ ಮಕ್ಕಳು ಯಾವೂದರಲ್ಲೂ ಕಡಿಮೆ ಇಲ್ಲಾ ಅನ್ನೋದನ್ನ ಮೈಸೂರು ತಾಲೂಕಿನ ಕಾಮನಕೆರೆಹುಂಡಿಯ ಗಿರೀಶ್ ಗೌಡ ಹಾಗೂ ಕವಿತಾ ದಂಪತಿಗಳ ಪುತ್ರಿ ಹಿಮಾ ಸಾಬೀತು ಮಾಡಿದ್ದಾಳೆ. ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಳಿಗೆ ಮೊದಲ…