ಯಾವ ನಾಲಗೆಯಲ್ಲಿ ನನ್ನ ರಾಜೀನಾಮೆ ಕೇಳುತ್ತಿದ್ದೀರಿ? : ಆರ್. ಅಶೋಕ್ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
“ರಾಜ್ಯಪಾಲ ಹಂಸರಾಜ ಭಾರದ್ವಾಜ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾಗ BS Yediyurappa ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರಲಿಲ್ಲವೇ? ಈಗ ಸಿದ್ದರಾಮಯ್ಯನವರು ಯಾಕೆ ರಾಜೀನಾಮೆ ನೀಡುತ್ತಿಲ್ಲ?’’ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಅವರು ಮತ್ತೊಮ್ಮೆ ತಮ್ಮ ಅಜ್ಞಾನವನ್ನು ಪ್ರದರ್ಶಿಸಿದ್ದಾರೆ. R…
ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ
ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ರೇಪ್ ಆಗಿದೆ. ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಮಧ್ಯರಾತ್ರಿ ಬೆಂಗಳೂರಿನ ಕೋರಮಂಗಲದ ಪಬ್‌ನಿಂದ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಓಡಿಸಿಕೊಂಡು ಮನೆಗೆ ತೆರಳುತ್ತಿದ್ದರು. ಈ ವೇಳೆ ವಾಹನ…
ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು
ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವು ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು,…
ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ನಿಧನ
ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ನಿಧನ ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ.ಪಿ. ಮಹೇಶ್ ಚಂದ್ರಗುರು (67) ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರಗುರು ಅವರನ್ನು ಇತ್ತೀಚೆಗಷ್ಟೇ ನಗರದ ಖಾಸಗಿ…
ಬಿಜೆಪಿ ಏಜೆಂಟರಂತೆ ವರ್ತಿಸುತ್ತಿರುವ ರಾಜ್ಯಪಾಲರನ್ನು ವಜಾಗೊಳಿಸಬೇಕು : ಸಚಿವ ಎಚ್.ಸಿ. ಮಹದೇವಪ್ಪ
ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿಯವರ ಗಣಿ ಹಗರಣದ ವಿರುದ್ಧ ತನಿಖೆ ನಡೆಸಬೇಕೆಂದು ಲೋಕಾಯುಕ್ತ ಸಂಸ್ಥೆ ರಾಜ್ಯಪಾಲರಿಗೆ ಅನುಮತಿ ಕೇಳಿ 10 ತಿಂಗಳಾದರೂ ಮಾನ್ಯ ರಾಜ್ಯಪಾಲರು ಆ ಬಗ್ಗೆ ಸಂಪೂರ್ಣ ಮೌನ ವಹಿಸಿದ್ದಾರೆ. ಬಿಜೆಪಿ ಸರ್ಕಾರದಲ್ಲಿ ಸಚಿವೆ…
ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರ : ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ…
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ…
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಿಂದ ಅನುಮತಿ
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಹೆಸರು ಕೇಳಿಬಂದಿತ್ತು. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ಈ ಕುರಿತಾಗಿ ಗವರ್ನರ್ಗೆ ದೂರು ಸಲ್ಲಿಸಿದ್ದರು. ಆದರೀಗ ಈ ದೂರಿನ ಅನ್ವಯ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಗವರ್ನರ್ ಅನುಮತಿ ನೀಡಿದ್ದಾರೆ. ಮುಖ್ಯಮಂತ್ರಿ…
ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ
ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ…
ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ
ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ…