Latest Story
ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ.ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!

Today Update

ಪೊಲೀಸ್ ಪೇದೆಯೊಬ್ಬರ ಪುತ್ರ ಆತ್ಮಹತ್ಯೆ

ಮೈಸೂರಿನ ಪೊಲೀಸ್ ಪೇದೆಯೊಬ್ಬರ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ. ಪೊಲೀಸ್ ಪಬ್ಲಿಕ್ ಶಾಲೆಯ ಐದನೇ ತರಗತಿ ವಿದ್ಯಾರ್ಥಿ ಕುಶಾಲ್ ಆತ್ಮಹತ್ಯೆ. 11 ವರ್ಷ ಪ್ರಾಯ. ತಂದೆ ಪೊಲೀಸ್ ಪೇದೆ, ತಾಯಿ ಲಕ್ಷ್ಮಿ ಅವರು ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಯೋಗ ಶಿಕ್ಷಕಿಯಾಗಿ ಕಾರ್ಯ…

ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್…

ಮೇಘಾಲಯದ ನೂತನ ರಾಜ್ಯಪಾಲರಾಗಿ ಸಿ.ಎಚ್. ವಿಜಯಶಂಕರ್ ನೇಮಕ

ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದಾರೆ. ಸಿ. ಎಚ್. ವಿಜಯಶಂಕರ್ ಅವರ ಪೂರ್ಣ ಹೆಸರು ಚಂದ್ರಶೇಖರ್ ಹೆಚ್. ವಿಜಯಶಂಕರ್. 1956ರ ಅಕ್ಟೋಬರ್ 21ರಂದು ಅವರು ಜನಿಸಿದರು. ಮೂಲತಃ ರಾಣೆಬೆನ್ನೂರಿನವರಾದ ಅವರು ರಾಜಕೀಯ…

ಸಾವಿನಲ್ಲೂ ಒಂದಾದ Love Birds ❤️

ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಹಿನ್ನಲೆ ಪ್ರಿಯತಮನೂ ನೇಣಿಗೆ ಶರಣಾದ ದುರಂತ ಘಟನೆ ಮೈಸೂರಿನಲ್ಲಿ ನಡೆದಿದೆ. ಮೋನಿಕಾ(20) ಹಾಗೂ ಮನು(22) ಮೃತ ಪ್ರೇಮಿಗಳು. ಹತ್ತಿರದ ಸಂಭಂಧಿಗಳಾಗಿದ್ದ ಮಂಡಕಳ್ಳಿ ಗ್ರಾಮದ ನಿವಾಸಿ ಮೋನಿಕಾ ಹಾಗೂ ಮೈಸೂರಿನ ಜ್ಯೋತಿನಗರದ ಮನು ಕಳೆದ 2 ವರ್ಷಗಳಿಂದ ಪ್ರೀತಿಸುತ್ತಿದ್ದರು.…

ಕಬಿನಿ ಹಾಗೂ ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭೇಟಿ

ಮೈಸೂರು : ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು ಈ ಸಂಬಂಧ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀಕಾಂತ ರೆಡ್ಡಿ ಅವರು ಇಂದು ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ…

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ

ಪೆನ್ಸಿಲ್ವೇನಿಯಾದಲ್ಲಿ ನಡೆಸುತ್ತಿದ್ದ ಚುನಾವಣಾ ರ‍್ಯಾಲಿ ವೇಳೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮೇಲೆ ಗುಂಡಿನ ದಾಳಿ ಮಾಡಲಾಗಿದೆ. ಘಟನೆಯಲ್ಲಿ ಟ್ರಂಪ್ ಅವರ ಬಲ ಕಿವಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಟ್ರಂಪ್‌ ಅವರು ಬೆಂಬಲಿಗರ ದೊಡ್ಡ ಗುಂಪಿನ ನಡುವೆ…

ನಿರೂಪಕಿಯಾಗಿ, ನಟಿಯಾಗಿ ಮಿಂಚಿ ಮರೆಯಾದ ಅಪರ್ಣಾ

ಕನ್ನಡಿಗರ ಮನ ಗೆದ್ದಿದ್ದ ನಿರೂಪಕಿ ಅಪರ್ಣಾ ಅವರಿಂದು ಚಿರನಿದ್ರೆಗೆ ಜಾರಿದ್ದಾರೆ. ಹಲವು ತಿಂಗಳಿನಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ರಾತ್ರಿ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರ ಅಗಲಿಕೆಗೆ ಕನ್ನಡ ಸಿನಿ ರಂಗದ ನಟರು ಸೇರಿ ಹಲವರು…

ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ…

ಚಾಮರಾಜನಗರ ಆಕ್ಸಿಜನ್ ದುರಂತ : ಉದ್ಯೋಗ ಕೊಡಿ, ಇಲ್ಲವೇ ದಯಾಮರಣ ನೀಡಿ… ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್​ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರು ವೇತನ, ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ…

ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ… : ಸಿಎಂ‌ ಸಿದ್ದರಾಮಯ್ಯ

ಚಾಮರಾಜನಗರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಬಜೆಟ್ ನಲ್ಲಿ ಘೋಷಿಸಿರುವ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಹಣದ ಕೊರತೆ ಇಲ್ಲ. ನಮ್ಮ ಗ್ಯಾರಂಟಿ ಯೋಜನೆಗಳು ನಮ್ಮ ಸರ್ಕಾರ ಇರುವವರೆಗೂ ಜಾರಿಯಲ್ಲಿರುತ್ತವೆ.…

ಮುಡಾ ಹಗರಣ : 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ಮೈಸೂರಿನ ಮೈಸೂರು ಅಭಿವೃದ್ಧಿ ಪ್ರಾಧಿಕಾರದ (ಮೂಡಾ) ಅವ್ಯವಹಾರಕ್ಕೆ ಸಂಬಂಧಿಸಿ ಬಿಜೆಪಿ ವತಿಯಿಂದ ಇದೇ 12ರಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…
ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..
ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ
ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.
ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!