ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ ಪಂದ್ಯ ಇವತ್ತು ಡರ್ಬನ್ನಲ್ಲಿ ನಡೆಯಲಿದೆ. ರಾತ್ರಿ 8 ಗಂಟೆಯಿಂದ ಪಂದ್ಯ ಆರಂಭವಾಗಲಿದೆ. ಸ್ಪೋರ್ಟ್ಸ್ 18 ಮತ್ತು ಜಿಯೋ ಸಿನಿಮಾದಲ್ಲಿ ಪಂದ್ಯವನ್ನು ನೋಡಬಹುದಾಗಿದೆ.
ಭಾರತ ತಂಡ : ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್(w), ಸೂರ್ಯಕುಮಾರ್ ಯಾದವ್(C), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ಅಕ್ಷರ್ ಪಟೇಲ್, ವಿಜಯ್ ಕುಮಾರ್ ವೈಶಾಕ್, ಅವೇಶ್ ಖಾನ್, ವರುಣ್ ಚಕ್ರವರ್ತಿ, ಅರ್ಶ್ದೀಪ್ ಸಿಂಗ್, ಯಶ್ ದಯಾಳ್, ರವಿ ಬಿಷ್ಣೋಯ್, ರಮಣದೀಪ್ ಸಿಂಗ್ , ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ತಂಡ : ರೀಜಾ ಹೆಂಡ್ರಿಕ್ಸ್, ರಿಯಾನ್ ರಿಕೆಲ್ಟನ್ (W), ಐಡೆನ್ ಮಾರ್ಕ್ರಾಮ್ (C), ಟ್ರಿಸ್ಟಾನ್ ಸ್ಟಬ್ಸ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ನ್ಕಾಬಯೋಮ್ಜಿ ಪೀಟರ್, ಒಟ್ನೀಲ್ ಬಾರ್ಟ್‌ಮ್ಯಾನ್, ಡೊನೊವನ್ ಪ್ಯಾಟ್ರಿಕ್ ಎಂಪೆಲಿಂಗ್ ಕ್ರುಗರ್