Actor Archives - Good News 24x7 https://www.goodnews24x7.com/tag/actor/ Kannada Sun, 20 Oct 2024 04:03:12 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Actor Archives - Good News 24x7 https://www.goodnews24x7.com/tag/actor/ 32 32 ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ https://www.goodnews24x7.com/actor-kiccha-sudeeps-mother-saroja-passed-away/ https://www.goodnews24x7.com/actor-kiccha-sudeeps-mother-saroja-passed-away/#respond Sun, 20 Oct 2024 04:02:37 +0000 https://www.goodnews24x7.com/?p=887 ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದ…

The post ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ appeared first on Good News 24x7.

]]>
ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಖಾಸಗಿ ಆಸ್ಪತ್ರೆಯಲ್ಲಿ ಸರೋಜಾರವರು ಚಿಕಿತ್ಸೆ ಪಡೆಯುತ್ತಿದ್ರು. ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನ ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.

The post ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ appeared first on Good News 24x7.

]]>
https://www.goodnews24x7.com/actor-kiccha-sudeeps-mother-saroja-passed-away/feed/ 0 887
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ https://www.goodnews24x7.com/actor-kiran-raj-was-traveling-in-a-car-accident/ https://www.goodnews24x7.com/actor-kiran-raj-was-traveling-in-a-car-accident/#respond Wed, 11 Sep 2024 04:04:53 +0000 https://www.goodnews24x7.com/?p=575 ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್​​​ ರಾಜ್ ಸಿನಿಮಾ ನಾಳೆ ರಿಲೀಸ್​ ಆಗುತ್ತಿದೆ.​​​ ಆದರೆ ಇದರ ಮಧ್ಯೆ ನಟ ಕಿರಣ್ ರಾಜ್​ ಕಾರಿಗೆ ಅಪಘಾತವಾಗಿದೆ. ಸೀರಿಯಲ್​…

The post ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ appeared first on Good News 24x7.

]]>
ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕನ್ನಡತಿ ಮೂಲಕ ಇಡೀ ಕನ್ನಡಿಗರ ಮನೆ ಹಾಗೂ ಮನವನ್ನು ತಲುಪಿದ ನಟ ಕಿರಣ್​​​ ರಾಜ್ ಸಿನಿಮಾ ನಾಳೆ ರಿಲೀಸ್​ ಆಗುತ್ತಿದೆ.​​​ ಆದರೆ ಇದರ ಮಧ್ಯೆ ನಟ ಕಿರಣ್ ರಾಜ್​ ಕಾರಿಗೆ ಅಪಘಾತವಾಗಿದೆ.

ಸೀರಿಯಲ್​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ನಟ ಕಿರಣ್​ ರಾಜ್​ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

The post ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ appeared first on Good News 24x7.

]]>
https://www.goodnews24x7.com/actor-kiran-raj-was-traveling-in-a-car-accident/feed/ 0 575