ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.
ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ. ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ…