ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಬಿಗಿ ಭದ್ರತೆ, 2 ಕೋಟಿ ರೂ. ಅಧಿಕ ಮೌಲ್ಯದ ಡ್ರಗ್ಸ್ ಜಪ್ತಿ.
ಬೆಂಗಳೂರು: ಹೊಸ ವರ್ಷಾಚರಣೆ ಪ್ರಯುಕ್ತ ಬೆಂಗಳೂರಿನಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಮೂವರು ವಿದೇಶಿ ಡ್ರಗ್ ಪೆಡ್ಲರ್‌ಗಳು ಸೇರಿದಂತೆ 70 ಜನರನ್ನು ಬಂಧಿಸಲಾಗಿದೆ ಮತ್ತು ಎರಡೂವರೆ ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಲಾಗಿದೆ. ರಾತ್ರಿ 1 ಗಂಟೆ ಒಳಗಾಗಿ ರೆಸ್ಟೋರೆಂಟ್‌ಗಳು, ಹೋಟೆಲ್‌ಗಳು ಮತ್ತು…