Bigg Boss Kannada Archives - Good News 24x7 https://www.goodnews24x7.com/tag/bigg-boss-kannada/ Kannada Fri, 18 Oct 2024 08:24:45 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Bigg Boss Kannada Archives - Good News 24x7 https://www.goodnews24x7.com/tag/bigg-boss-kannada/ 32 32 ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್ https://www.goodnews24x7.com/bigbas-maneyinda-jagadis-ranjit-au%e1%b9%ad-bigbas-maneyalli-spardhiga%e1%b8%b7ellaru-jagadis-viruddha-tirugi-biddiddare-idarinda-jagadis-kopago%e1%b9%87%e1%b8%8du-mahi%e1%b8%b7a-spardhiga/ https://www.goodnews24x7.com/bigbas-maneyinda-jagadis-ranjit-au%e1%b9%ad-bigbas-maneyalli-spardhiga%e1%b8%b7ellaru-jagadis-viruddha-tirugi-biddiddare-idarinda-jagadis-kopago%e1%b9%87%e1%b8%8du-mahi%e1%b8%b7a-spardhiga/#respond Fri, 18 Oct 2024 08:24:12 +0000 https://www.goodnews24x7.com/?p=871 ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್ ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ…

The post ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್ appeared first on Good News 24x7.

]]>
ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್

ಬಿಗ್​ಬಾಸ್ ಮನೆಯಲ್ಲಿ ಸ್ಪರ್ಧಿಗಳೆಲ್ಲರೂ ಜಗದೀಶ್ ವಿರುದ್ಧ ತಿರುಗಿ ಬಿದ್ದಿದ್ದಾರೆ. ಇದರಿಂದ ಜಗದೀಶ್ ಕೋಪಗೊಂಡು ಮಹಿಳಾ ಸ್ಪರ್ಧಿಗಳ ವಿರುದ್ಧ ಅಶ್ಲೀಲ ಪದಗಳ ಬಳಕೆ ಮಾಡಿದ್ದಾರೆ. ಹಂಸಾ ವಿರುದ್ಧವಂತೂ ಬಳಸಿದ ಪದ ಮಿತಿಮೀರಿದೆ. ಈ ಮಧ್ಯೆ ರಂಜಿತ್ ಅವರು ಜಗದೀಶ್ ಅವರನ್ನು ತಳ್ಳಿದ್ದಾರೆ. ಇದನ್ನು ಗಮನಿಸಿದ ಬಿಗ್ ಬಾಸ್ ಕೊನೆಗೆ ಕ್ರಮ ಜರುಗಿಸಿ ದೊಡ್ಮನೆಯಿಂದ ಇಬ್ಬರಿಗೆ ಗೇಟ್ ಪಾಸ್ ನೀಡಿದ್ದಾರೆ.

ಜಗದೀಶ್, ಮಹಿಳೆಯರ ಮೇಲೆ ಆದ ನಿಂದನೆ, ಅಪಮಾನವನ್ನು ಬಿಗ್​ ಬಾಸ್ ಸಹಿಸಲ್ಲ. ಅಲ್ಲದೇ ರಂಜಿತ್ ಅವರು ದೈಹಿಕವಾಗಿ ಹಲ್ಲೆ ಮಾಡುವುದು ಅಕ್ಷಮ್ಯ ಅಪರಾಧ.. ಈ ಕೂಡಲೇ ಮುಖ್ಯ ದ್ವಾರದ ಮೂಲಕ ಇಬ್ಬರು ಹೊರಗೆ ಬನ್ನಿ ಎಂದು ಬಿಗ್ ಬಾಸ್ ಆದೇಶಿಸಿದ್ದಾರೆ. ಈ ಸಂಬಂಧ ಮನೆಯಲ್ಲಿ ರಂಜಿತ್ ಅವರನ್ನು ತಬ್ಬಿಕೊಂಡು ಮಂಜು ಸೇರಿದಂತೆ ಕೆಲ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಇನ್ನೊಂದೆಡೆ ಲಾಯರ್ ಜಗದೀಶ್ ಅವರು ಬಿಗ್​ಬಾಸ್​ಗೆ ಥ್ಯಾಂಕ್ಸ್ ಹೇಳಿ, ತಮ್ಮ ಬಟ್ಟೆ ಸೇರಿದಂತೆ ಇತರೆ ವಸ್ತುಗಳನ್ನು ಸೂಟ್​ಕೇಸ್​, ಬ್ಯಾಗ್​ನಲ್ಲಿ ಹಾಕ್ಕೊಂಡು ಹೊರ ಹೋಗಲು ರೆಡಿಯಾಗುತ್ತಿದ್ದರು. ವಿಡಿಯೋದಲ್ಲಿ ಬಿಗ್​ಬಾಸ್ ಮುಖ್ಯದ್ವಾರ ಕೂಡ ಓಪನ್ ಆಗಿದೆ. ಇನ್ನು ಉಳಿದ ಸ್ಪರ್ಧಿಗಳೆಲ್ಲ ಸಣ್ಣ ತಪ್ಪಾಗಿದೆ. ದಯವಿಟ್ಟು ಇದೊಂದು ಸಾರಿ ಅವಕಾಶ ಕೊಡಿ ಎಂದು ಬಿಗ್​ಬಾಸ್ ಬಳಿ ಮನವಿ ಮಾಡಿದ್ದಾರೆ.

The post ಬಿಗ್​ಬಾಸ್ ಮನೆಯಿಂದ ಲಾಯರ್ ಜಗದೀಶ್, ರಂಜಿತ್ ಔಟ್ appeared first on Good News 24x7.

]]>
https://www.goodnews24x7.com/bigbas-maneyinda-jagadis-ranjit-au%e1%b9%ad-bigbas-maneyalli-spardhiga%e1%b8%b7ellaru-jagadis-viruddha-tirugi-biddiddare-idarinda-jagadis-kopago%e1%b9%87%e1%b8%8du-mahi%e1%b8%b7a-spardhiga/feed/ 0 871
ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್? https://www.goodnews24x7.com/lawyer-jagdish-left-the-bigg-boss-house/ https://www.goodnews24x7.com/lawyer-jagdish-left-the-bigg-boss-house/#respond Wed, 16 Oct 2024 07:33:23 +0000 https://www.goodnews24x7.com/?p=851 ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್? ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಲಾಯರ್ ಜಗದೀಶ್ ಅವರು ಸಾಕಷ್ಟು ಸದ್ದು ಮಾಡಿದ್ದರು. ಅವರು ಎರಡೇ ವಾರ ಇದ್ದರೂ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಈಗ ಜಗದೀಶ್ ಅವರು ಬಿಗ್ ಬಾಸ್ ಮನೆಯಿಂದ…

The post ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್? appeared first on Good News 24x7.

]]>
ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್?

ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಲಾಯರ್ ಜಗದೀಶ್ ಅವರು ಸಾಕಷ್ಟು ಸದ್ದು ಮಾಡಿದ್ದರು. ಅವರು ಎರಡೇ ವಾರ ಇದ್ದರೂ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಈಗ ಜಗದೀಶ್ ಅವರು ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದಾರೆ ಎನ್ನಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ ನಡೆದಿದೆ.

ನಿನ್ನೆ ಎಪಿಸೋಡ್​​ನಲ್ಲೂ ಕೂಡ ದೊಡ್ಡ ಜಗಳವಾಗಿತ್ತು. ರಂಜಿತ್ ಮತ್ತು ಜಗದೀಶ್ ನಡುವೆ ನೇರಾನೇರ ಜಗಳ ಆಗಿತ್ತು. ಜಗದೀಶ್ ಮತ್ತು ಉಗ್ರಂ ಮಂಜು ನಡುವೆ ಜಗಳವಾಗಿತ್ತು. ಕೆಲವು ಪ್ರಾಥಮಿಕ ಮಾಹಿತಿ ಪ್ರಕಾರ ಮತ್ತೊಬ್ಬ ಸ್ಪರ್ಧಿ ಮಾನಸಾ ಅವರ ವಿಚಾರಕ್ಕೆ ಜಗಳ ಆಗಿದೆ ಎನ್ನಲಾಗಿದೆ. ಈ ಮೂಲಕ ಕನ್ನಡ ಬಿಗ್​ಬಾಸ್​ ಇತಿಹಾಸದಲ್ಲಿ ಜಗಳ ಆಡಿಕೊಂಡು ಸ್ಪರ್ಧಿಗಳು ಹೊರಬಿದ್ದ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಹುಚ್ಚ ವೆಂಕಟ್​ ಬಿಗ್​ಬಾಸ್ ಮನೆಯಿಂದ ಔಟ್ ಆಗಿದ್ದರು.

The post ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್? appeared first on Good News 24x7.

]]>
https://www.goodnews24x7.com/lawyer-jagdish-left-the-bigg-boss-house/feed/ 0 851
ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು https://www.goodnews24x7.com/bigg-boss-increased-the-excitement-of-the-viewers-bigg-boss-contestants-were-shocked-by-the-emergency-siren/ https://www.goodnews24x7.com/bigg-boss-increased-the-excitement-of-the-viewers-bigg-boss-contestants-were-shocked-by-the-emergency-siren/#respond Fri, 11 Oct 2024 08:02:47 +0000 https://www.goodnews24x7.com/?p=799 ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್…

The post ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು appeared first on Good News 24x7.

]]>
ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು

ಬಿಗ್​​ಬಾಸ್ ಮನೆಗೆ ಅಪರಿಚಿತರ ಎಂಟ್ರಿಯಾಗಿದೆ. ಆರಂಭದಲ್ಲಿ ದೊಡ್ಡ ಸೈರನ್ ಆಗುತ್ತದೆ. ಕೂಡಲೇ ಬಿಗ್​ಬಾಸ್​ ಸ್ಪರ್ಧಿಗಳು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಎಲ್ಲಿ ಏನಾಗುತ್ತಿದೆ ಅನ್ನುವಷ್ಟರಲ್ಲಿ ಸೈರನ್ ಜೋರಾಗಿದೆ. ಕೊನೆಗೆ ಗಾರ್ಡನ್ ಏರಿಯಾಗೆ ಕ್ರೇನ್ ಮೂಲಕ ಮುಸುಕುಧಾರಿಗಳು ಎಂಟ್ರಿಯಾಗಿದ್ದಾರೆ. ಇದನ್ನು ನೋಡಿದ ಸ್ಪರ್ಧಿಗಳು ಏನಾಯ್ತು? ಯಾರವರು ಅಂದ್ಕೊಂಡು ಗಾಬರಿಯಾಗಿದ್ದಾರೆ.

ಕ್ರೇನ್​ ಮೂಲಕ ಮನೆ ಒಳಗೆ ಬಂದ ಮುಸುಕುಧಾರಿಗಳು ನರಕದ ವಸ್ತುಗಳನ್ನೆಲ್ಲ ಪೀಸ್ ಪೀಸ್ ಮಾಡಿರುವ ಹಿನ್ನೆಲೆಯಲ್ಲಿ, ಇಲ್ಲಿಗೆ ನರಕ ಹಾಗೂ ಸ್ವರ್ಗದ ಕಾನ್ಸೆಪ್ಟ್ ಪೂರ್ಣಗೊಂಡಿದೆ ಎಂದೇ ಹೇಳಲಾಗುತ್ತಿದೆ. ಈ ಪ್ರೋಮೋ ನೊಡಿದ ಅಭಿಮಾನಿಗಳು ಸ್ವರ್ಗ-ನರಕ ಇಂದಿಗೆ ಕೊನೆಗೊಂಡಿದೆ ಎಂದು ಮಾತನಾಡಿಕೊಳ್ತಿದ್ದಾರೆ. ಸ್ವರ್ಗ-ನರಕ ಕಾನ್ಸೆಪ್ಟ್​ಗೆ ಏನಾಯ್ತು? ಎರಡೇ ವಾರಕ್ಕೆ ನಿಂತು ಹೋಯ್ತಾ ಎಂದು ಕೆಲವರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಒಟ್ಟಾರೆ ಇಂದು ನಡೆಯುವ ಎಪಿಸೋಡ್ ತುಂಬಾ ಕುತೂಹಲಕಾರಿಯಾಗಿದ್ದು, ವೀಕ್ಷಕರು ಎಕ್ಸೈಟ್ ಆಗಿದ್ದಾರೆ.

The post ವೀಕ್ಷಕರ ಎಕ್ಸೈಟ್​ಮೆಂಟ್ ಹೆಚ್ಚಿಸಿದ ಬಿಗ್​ಬಾಸ್ ; ಎಮರ್ಜೆನ್ಸಿ ಸೈರನ್​​ಗೆ ಬೆಚ್ಚಿಬಿದ್ದ ಬಿಗ್​ಬಾಸ್ ಸ್ಪರ್ಧಿಗಳು appeared first on Good News 24x7.

]]>
https://www.goodnews24x7.com/bigg-boss-increased-the-excitement-of-the-viewers-bigg-boss-contestants-were-shocked-by-the-emergency-siren/feed/ 0 799