ಇಂದು ಬೆಳಗ್ಗೆ 11 ಗಂಟೆಗೆ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್ ಮಿನಿ ಸಮರವನ್ನ…
ಚನ್ನಪಟ್ಟಣಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಅದರಲ್ಲೂ ತೀವ್ರ ಕುತೂಹಲ ಮೂಡಿಸಿದ್ದ ಎನ್‌ಡಿಎ ಅಭ್ಯರ್ಥಿ ಕೊನೆಗೂ ಘೋಷಣೆಯಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಒಂದು ದಿನ ಬಾಕಿ ಇರುವಾಗಲೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಹೆಸರು ಪ್ರಕಟವಾಗಿದ್ದು, ಅಳೆದು ತೂಗಿ ಕೊನೆ ಕ್ಷಣದಲ್ಲಿ ನಿಖಿಲ್ ಕುಮಾರಸ್ವಾಮಿ…
ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್
ನೂರಕ್ಕೆ ನೂರು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ! : ಸಚಿವ ಜಮೀರ್ ಅಹ್ಮದ್ ದಸರಾ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಾರೆ ವಿಜಯೇಂದ್ರ ಹೇಳಿದ್ದಾರೆ. ನಿವೇನು ಕಾಂಗ್ರೆಸ್ ಹೈಕಮಾಂಡಾ? ನೀವು ಬಿಜೆಪಿ ಪಕ್ಷದ ಅಧ್ಯಕ್ಷರು. ನೀವು ಹೇಳಿದಾಗ ರಾಜೀನಾಮೆ ನೀಡೋಕೆ ಆಗತ್ತಾ?…
ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ… : ಸಿಎಂ ಸಿದ್ದರಾಮಯ್ಯ
ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ…