ಪ್ರವಾಸದಲ್ಲಿ ನಾಲ್ವರೂ ವಿದ್ಯಾರ್ಥಿನಿಯರು ಸಮುದ್ರದಪಾಲು, ಸಿದ್ದರಾಮಯ್ಯ ಸಂತಾಪ.
ಉತ್ತರ ಕನ್ನಡ :- ಉತ್ತರ ಕನ್ನಡದ ಭಟ್ಕಳ ತಾಲೂಕಿನ ಮುರುಡೇಶ್ವರದ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಾಂಶುಪಾಲೆಯನ್ನು ಮಾನತುಗೊಳಿಸಲಾಗಿದ್ದು, ಕೆಲವು ಶಿಕ್ಷಕರನ್ನು ವಜಾಗೊಳಿಸಲಾಗಿದೆ. ಮುರುಡೇಶ್ವರ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ…
ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಪೂರಕ ಚರ್ಚೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ…