ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….!
ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು…
ಡಾಲಿ ಧನಂಜಯ್ ಸಿಎಂ, ಮಾಜಿ ಸಿಎಂಗೆ ಮದುವೆ ಆಮಂತ್ರಣ ಕಾರ್ಡ್ ವಿತರಣೆ
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…
ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ
ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು…
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಾಲಯ ಎದುರು ನಂದಿಧ್ವಜಕ್ಕೆ ಪೂಜೆ ನೆರವೇರಿದ ಬಳಿಕ ವಿಜಯದಶಮಿ ಮೆರವಣಿಗೆ ಆರಂಭಗೊಳ್ಳಲಿದೆ. ಮಧ್ಯಾಹ್ನ 1:41 ರಿಂದ 2:10ರವರೆಗೆ ಮಕರ…
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ…
ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ : ಸಿಎಂ ಸಿದ್ದರಾಮಯ್ಯ
ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ : ಸಿಎಂ ಸಿದ್ದರಾಮಯ್ಯ ಮುಡಾ ಪ್ರಕರಣದ ತನಿಖೆ ಪ್ರಸ್ತುತ ಲೋಕಾಯುಕ್ತದಲ್ಲಿದ್ದು, ನಾನು ಅದರಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮುಡಾ ಪ್ರಕರಣ ಸಂಬಂಧ ಸಿಎಂ ವಿರುದ್ಧ ಇಡಿಯಲ್ಲಿ ದೂರು…
ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ?
ಇಡೀ ರಾಜ್ಯ ರಾಜಕಾಣದಲ್ಲೇ ಅತ್ಯಂತ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿದೆ. ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಹಾಗೂ ಭಾರಿ ಪೈಪೋಟಿಗೆ ಸಜ್ಜಾಗಿ ನಿಂತಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ, ಉಪ ಮುಖ್ಯಮಂತ್ರಿಗಳ ನಡುವೆ ಭಾರಿ ಪೈಪೋಟಿ…
ಬಾಹ್ಯಾಕಾಶ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಗೆ ಮೊದಲ ಸ್ಥಾನ
ಗ್ರಾಮೀಣ ಮಕ್ಕಳು ಯಾವೂದರಲ್ಲೂ ಕಡಿಮೆ ಇಲ್ಲಾ ಅನ್ನೋದನ್ನ ಮೈಸೂರು ತಾಲೂಕಿನ ಕಾಮನಕೆರೆಹುಂಡಿಯ ಗಿರೀಶ್ ಗೌಡ ಹಾಗೂ ಕವಿತಾ ದಂಪತಿಗಳ ಪುತ್ರಿ ಹಿಮಾ ಸಾಬೀತು ಮಾಡಿದ್ದಾಳೆ. ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಬಾಹ್ಯಾಕಾಶ ದಿನದ ಅಂಗವಾಗಿ ಏರ್ಪಡಿಸಲಾಗಿದ್ದ ತಾಲೂಕು ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹಿಮಾಳಿಗೆ ಮೊದಲ…
ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ
ನಾಳೆ ಚಾಮುಂಡೇಶ್ವರಿ ದರ್ಶನ ಪಡೆಯಲಿರುವ ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ದರ್ಶನಕ್ಕೆ ಸಿಎಂ ಸಿದ್ದರಾಮಯ್ಯ. ಸೋಮವಾರ ಬೆಳಗ್ಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ. ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಬಳಿಕ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಸಭೆ. ಸಂಜೆ ಬೆಂಗಳೂರಿಗೆ ವಾಪಸು. ವಿಶೇಷ…
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!
ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…! ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ. ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ…