150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ : ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ
150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮ :ವಾರಣಾಸಿ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ ರೈಲು ನಿಲ್ದಾಣದ ವಾಹನ ನಿಲ್ದಾಣದ ಪ್ರದೇಶದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 150ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿವೆ ಎಂದು ವಾರಣಾಸಿ ರೈಲ್ವೆ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.…
ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !
ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ…
ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ
ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ ಮಂಗಳಮುಖಿಯರ ಕಿರುಕುಳಕ್ಕೆ ಮನನೊಂದ ಅಪ್ರಾಪ್ತ ವಯಸ್ಸಿನ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.ರಾಹುಲ್ ಮೌರ್ಯ(17) ಮೃತದುರ್ದೈವಿ.ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್…