ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ
ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.…