ಪ್ರವಾಸದಲ್ಲಿ ನಾಲ್ವರೂ ವಿದ್ಯಾರ್ಥಿನಿಯರು ಸಮುದ್ರದಪಾಲು, ಸಿದ್ದರಾಮಯ್ಯ ಸಂತಾಪ.
ಉತ್ತರ ಕನ್ನಡ :- ಉತ್ತರ ಕನ್ನಡದ ಭಟ್ಕಳ ತಾಲೂಕಿನ ಮುರುಡೇಶ್ವರದ ಶೈಕ್ಷಣಿಕ ಪ್ರವಾಸದ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಪ್ರಾಂಶುಪಾಲೆಯನ್ನು ಮಾನತುಗೊಳಿಸಲಾಗಿದ್ದು, ಕೆಲವು ಶಿಕ್ಷಕರನ್ನು ವಜಾಗೊಳಿಸಲಾಗಿದೆ. ಮುರುಡೇಶ್ವರ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರ ಪರಿಹಾರ…