ಅರ್ಧ ದಿನದಲ್ಲೇ 308 ಕೋಟಿ ರೂ. ಮದ್ಯ ಮಾರಾಟ : ಹೊಸ ವರ್ಷಾಚರಣೆಯಿಂದ ಅಬಕಾರಿ ಇಲಾಖೆಗೆ ಭರ್ಜರಿ ಆದಾಯ.
ಹೊಸ ವರ್ಷ ಆಚರಣೆಯ ಸಂಭ್ರಮ ಅಬಕಾರಿ ಇಲಾಖೆಗಂತೂ ಭರ್ಜರಿ ಆದಾಯ ತಂದುಕೊಟ್ಟಿದೆ. ಡಿಸೆಂಬರ್ 31ರಂದು ಕೇವಲ ಅರ್ಧ ದಿನದಲ್ಲಿ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಮದ್ಯ ಮಾರಾಟವಾಗಿದ್ದು, ಕಳೆದ ವರ್ಷ ಇದೇ ದಿನ ಗಳಿಸಿದ ಆದಾಯಕ್ಕಿಂತಲೂ ಹೆಚ್ಚಿನ ಆದಾಯ ಗಳಿಸಿದೆ.…