ಅತ್ಯಾಚಾರಕ್ಕೆ ಮಾವ ಯತ್ನ; ನಿರಾಕರಿಸಿದ್ದಕ್ಕೆ ಸೊಸೆಯ ಬರ್ಬರ ಕೊಲೆ.
ರಾಯಚೂರು: ಅತ್ಯಾಚಾರಕ್ಕೆ ಮುಂದಾಗಿದ್ದ ಮಾವನನ್ನು ನಿರಾಕರಿಸಿದ್ದಕ್ಕೆ, ಸೊಸೆಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ರಾಯಚೂರಿನ ಜುಲಮಗೇರಾ ಗ್ರಾಮದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದುಳ್ಳಮ್ಮ (27) ಎಂದು ಗುರುತಿಸಲಾಗಿದೆ. ಇದಕ್ಕೂ ಮುಂದೆ 2-3 ಬಾರಿ ಸೊಸೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಗ್ರಾಮದ ಹಿರಿಯರು, ಕುಟುಂಬಸ್ಥರು…