ಗೃಹಬಂಧನದಲ್ಲಿಟ್ಟು ಪತ್ನಿಯನ್ನು ಚಿತ್ರಹಿಂಸೆ ನೀಡಿದ ವೈದ್ಯ ಪತಿ
ಚಿಕ್ಕಮಗಳೂರು :- ಚಿಕ್ಕಮಂಗಳೂರಿನ ದೋಣಿಕಣ ಬಡಾವಣೆಯಲ್ಲಿ ವೈದ್ಯ ಪತಿ ತನ್ನ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ನಡೆದಿದೆ. ಗಂಡ ವೃತ್ತಿಯಲ್ಲಿ ವೈದ್ಯನಾಗಿದ್ದರೂ ಮಾನವೀಯತೆಯನ್ನೇ ಮರೆತು ಮಹಿಳೆಗೆ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದೀಗ ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ…