ಗರ್ಭಿಣಿ ಪತ್ನಿ ಸಾ*ನಿಂದ ಮನನೊಂದು ಪತಿ ವಿಷ ಸೇವಿಸಿ ಆತ್ಮಹ*ಗೆ ಯತ್ನ.
ಹುಬ್ಬಳ್ಳಿ :- ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ…
ಸಿಲಿಂಡರ್ ಸ್ಫೋಟಕಕ್ಕೆ ಸಂಬಂಧಿಸಿದಂತೆ ಅಯ್ಯಪ್ಪ ಮಾಲಾಧಾರಿಗಳ ಸಾ*ನ ಸಂಖ್ಯೆ 6ಕ್ಕೆ ಏರಿಕೆ.
ಹುಬ್ಬಳ್ಳಿ :- ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 6 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು…
ಗ್ಯಾಸ್ ಸಿಲಿಂಡರ್ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವು
ಹುಬ್ಬಳ್ಳಿ: ಇಲ್ಲಿನ ಉಣಕಲ್ನ ಅಚ್ಚವ್ವ ಕಾಲೋನಿಯಲ್ಲಿ ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರಲ್ಲಿ ಅಜ್ಜಾಸ್ವಾಮಿ…