India won by 61 runs Archives - Good News 24x7 https://www.goodnews24x7.com/tag/india-won-by-61-runs/ Kannada Sat, 09 Nov 2024 03:21:50 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg India won by 61 runs Archives - Good News 24x7 https://www.goodnews24x7.com/tag/india-won-by-61-runs/ 32 32 ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 61 ರನ್​ಗಳ ಭರ್ಜರಿ ಗೆಲುವು https://www.goodnews24x7.com/india-won-by-61-runs-against-south-africa/ https://www.goodnews24x7.com/india-won-by-61-runs-against-south-africa/#respond Sat, 09 Nov 2024 03:21:50 +0000 https://www.goodnews24x7.com/?p=979 ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ T20 ಪಂದ್ಯ ಡರ್ಬನ್​​ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 61 ರನ್‌ಗಳಿಂದ ಸೋಲಿಸಿದೆ. ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 202 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು…

The post ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 61 ರನ್​ಗಳ ಭರ್ಜರಿ ಗೆಲುವು appeared first on Good News 24x7.

]]>
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ-20 ಸರಣಿಯ ಮೊದಲ T20 ಪಂದ್ಯ ಡರ್ಬನ್​​ನಲ್ಲಿ ನಡೆದ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಭಾರತ 61 ರನ್‌ಗಳಿಂದ ಸೋಲಿಸಿದೆ. ಟೀಂ ಇಂಡಿಯಾ ಮೊದಲು ಬ್ಯಾಟ್ ಮಾಡಿ 202 ರನ್ ಗಳಿಸಿತ್ತು. ಈ ಗುರಿಯನ್ನು ಬೆನ್ನು ಹತ್ತಿದ್ದ ಆತಿಥೇಯ ದಕ್ಷಿಣ ಆಫ್ರಿಕಾ, 141 ರನ್‌ಗಳಿಗೆ ಆಲೌಟ್ ಆಗಿದೆ.

ಸಂಜು ಸ್ಯಾಮ್ಸನ್ ಭರ್ಜರಿ ಶತಕ, ರವಿ ಬಿಷ್ಣೋಯ್ ಮತ್ತು ವರುಣ್ ಚಕ್ರವರ್ತಿ ಅವರ ಮಾರಕ ಬೌಲಿಂಗ್ ದಾಳಿ ಭಾರತದ ಗೆಲುವಿಗೆ ಪ್ರಮುಖ ಪಾತ್ರ ವಹಿಸಿತು. ಸ್ಯಾಮ್ಸನ್ 107 ರನ್ ಗಳಿಸಿದರೆ, ಬಿಷ್ಣೋಯ್ ಮತ್ತು ಚಕ್ರವರ್ತಿ ತಲಾ 3 ವಿಕೆಟ್ ಕಬಳಿಸಿದರು. ಸಂಜು ಸ್ಯಾಮ್ಸನ್ ಟಿ20 ಪಂದ್ಯದಲ್ಲಿ ಸತತ ಎರಡನೇ ಶತಕ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. 50 ಎಸೆತಗಳಲ್ಲಿ 7 ಬೌಂಡರಿ ಹಾಗೂ 10 ಸಿಕ್ಸರ್‌ಗಳ ನೆರವಿನಿಂದ 107 ರನ್ ಗಳಿಸಿದರು.

The post ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ 61 ರನ್​ಗಳ ಭರ್ಜರಿ ಗೆಲುವು appeared first on Good News 24x7.

]]>
https://www.goodnews24x7.com/india-won-by-61-runs-against-south-africa/feed/ 0 979