ಚೆಸ್ನಲ್ಲಿ ಭಾರತ ಕ್ಕೆ ಮತ್ತೊಂದು ಮೈಲಿಗಲ್ಲು ; 37 ವರ್ಷದ ಕೊನೇರು ಹಂಪಿ ವಿಶ್ವ ಚಾಂಪಿಯನ್.
ನ್ಯೂಯಾರ್ಕ್: ಭಾರತದ ಗ್ರ್ಯಾಂಡ್ಮಾಸ್ಟರ್ ಕೊನೇರು ಹಂಪಿ ಅವರು ಇಂಡೋನೇಷ್ಯಾದ ಐರಿನ್ ಸುಕಂದರ್ ಅವರನ್ನು ಮಣಿಸಿ ಮಹಿಳಾ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 37 ವರ್ಷದ ಕೊನೇರು ಹಂಪಿ ಅವರು ಚೀನಾದ ಜು ವೆನ್ಜುನ್ ಬಳಿಕ ಮಹಿಳೆಯರ…