ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸೆರೆ ಕಾರ್ಯಾಚರಣೆ: ಈಶ್ವರ ಖಂಡ್ರೆ ಮಾಹಿತಿ.
ಬೆಂಗಳೂರು : ಮೈಸೂರಿನ ಇನ್ಫೋಸಿಸ್ ಆವರಣದಲ್ಲಿ ಚಿರತೆ ಸಂಚಾರದ ವಿಷಯ ತಿಳಿದ ಕೂಡಲೇ ಚಿರತೆ ಸೆರೆ ಹಿಡಿಯಲು ಚಿರತೆ ಕಾರ್ಯಪಡೆ ತಂಡವನ್ನು ಕಳುಹಿಸಲಾಗಿದೆ. ತಂಡದಲ್ಲಿ ಪಶುವೈದ್ಯರು, ಚಿರತೆ ಸೆರೆ ತರಬೇತಿ ಪಡೆದ 40 ಸಿಬ್ಬಂದಿ ಇದ್ದಾರೆ. ವನ್ಯಜೀವಿ ವಿಭಾಗದ ಅರಣ್ಯಾಧಿಕಾರಿಗಳೂ ಸ್ಥಳದಲ್ಲಿದ್ದು,…