ನಾನು ಬಳ್ಳಾರಿಗೆ ಬಂದಾಗ ರೆಡ್ಡಿ-ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು : ಸಿಎಂ ಸಿದ್ದರಾಮಯ್ಯ
ಸಂಡೂರು ವಿಧಾನಸಭಾ ಕ್ಷೇತ್ರದ ಬನ್ನಿಹಟ್ಟಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ಅವರ ಗೆಲುವಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ. ನಾನು ಬಳ್ಳಾರಿಗೆ ಬಂದಾಗ ರೆಡ್ಡಿ ಬ್ರದರ್ಸ್ ಮತ್ತು ಶ್ರೀರಾಮುಲು ಭಾಷಣ ಮಾಡೋಕೆ ಜಾಗ ಕೊಡದೆ ಅವಮಾನ ಮಾಡಿದ್ರು. ದೇವಸ್ಥಾನದ ಬಾಗಿಲಲ್ಲಿ…