ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ
ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…
ದಳಪತಿ ವಿಜಯ್ ಕೊನೇ ಚಿತ್ರಕ್ಕೆ ಆಯ್ಕೆಯಾದ ಕರಾವಳಿ ಬೆಡಗಿ ಪೂಜಾ ಹೆಗ್ಡೆ
ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ‘ಕೆವಿಎನ್’ ನಿರ್ಮಿಸುತ್ತಿರುವ, ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ”ದಳಪತಿ 69”. ಈ ಚಿತ್ರದಲ್ಲಿ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಪ್ರಮುಖ ಪಾತ್ರ ವಹಿಸಲಿದ್ದಾರೆ. ತಮಿಳು ಸೂಪರ್…
ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ
ಹೇಮಾ ಕಮಿಟಿಯಂತೆ ಕನ್ನಡ ಚಿತ್ರರಂಗದಲ್ಲೂ ಸಮಿತಿ ಮಾಡಿ – ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿದ ‘ಫೈರ್’ ಸಂಸ್ಥೆ ಕೇರಳದ ಸಿನಿಮಾ ಇಂಡಸ್ಟ್ರಿಯಲ್ಲಿ ಹೇಮಾ ಕಮಿಟಿ ರಚನೆಯಾದ ಹಾಗೇ ನಮ್ಮಲ್ಲೂ ಕನ್ನಡ ಚಲನ ಚಿತ್ರರಂಗದಲ್ಲೂ ಅಂತಹದೇ ಕಮಿಟಿ ರಚನೆ ಆಗಬೇಕು ಅನ್ನೋ ಕೂಗು…