Kantara Archives - Good News 24x7 https://www.goodnews24x7.com/tag/kantara/ Kannada Wed, 09 Oct 2024 04:29:02 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Kantara Archives - Good News 24x7 https://www.goodnews24x7.com/tag/kantara/ 32 32 ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ https://www.goodnews24x7.com/rishabh-shetty-received-the-best-actor-award/ https://www.goodnews24x7.com/rishabh-shetty-received-the-best-actor-award/#respond Wed, 09 Oct 2024 04:29:02 +0000 https://www.goodnews24x7.com/?p=780 ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ…

The post ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ appeared first on Good News 24x7.

]]>
ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ನೆನ್ನೆ (ಅ.8) ದೆಹಲಿಯಲ್ಲಿ ನಡೆದಿದೆ. ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್ ಶೆಟ್ಟಿ ಅವರಿಗೆ ಅತ್ಯುತ್ತಮ‌ ನಟ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಅತ್ಯುತ್ತಮ ಮನರಂಜನಾ ಚಿತ್ರ ‘ಕಾಂತಾರ’ ಮತ್ತು ಈ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ. ಅದಷ್ಟೇ ಅಲ್ಲ, ಅತ್ಯುತ್ತಮ ಪ್ರಾದೇಶಿಕ ಸಿನಿಮಾ, ಅತ್ಯುತ್ತಮ ಸಾಹಸ ನಿರ್ದೇಶನ ವಿಭಾಗದಲ್ಲಿ ‘ಕೆಜಿಎಫ್ 2’ಗೆ ರಾಷ್ಟ್ರ ಪ್ರಶಸ್ತಿ ದಕ್ಕಿದ್ದು, ಚಿತ್ರದ ನಿರ್ಮಾಣ ಸಂಸ್ಥೆಯ ರೂವಾರಿ ವಿಜಯ್ ಕಿರಗಂದೂರು ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಲಾಗಿದೆ.

The post ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ appeared first on Good News 24x7.

]]>
https://www.goodnews24x7.com/rishabh-shetty-received-the-best-actor-award/feed/ 0 780
ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ https://www.goodnews24x7.com/best-actor-award-for-actor-director-rishabh-shetty/ https://www.goodnews24x7.com/best-actor-award-for-actor-director-rishabh-shetty/#respond Fri, 16 Aug 2024 10:46:13 +0000 https://www.goodnews24x7.com/?p=373 ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ…

The post ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ appeared first on Good News 24x7.

]]>
ನವದೆಹಲಿಯ ನ್ಯಾಷನಲ್ ಮೀಡಿಯಾ ಸೆಂಟರ್‌ನಲ್ಲಿ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಅನೌನ್ಸ್ ಮಾಡಲಾಯಿತು. ‘ಕಾಂತಾರ’ ಚಿತ್ರದಲ್ಲಿನ ಅತ್ಯದ್ಭುತ ಅಭಿನಯಕ್ಕಾಗಿ ಕನ್ನಡದ ಪ್ರತಿಭಾವಂತ ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಲಭಿಸಿದೆ. ಇಡೀ ವಿಶ್ವದಾದ್ಯಂತ ಸದ್ದು ಮಾಡಿದ ‘ಕಾಂತಾರ’ ಸಿನಿಮಾ ‘ಅತ್ಯುತ್ತಮ ಮನರಂಜನಾ ಚಿತ್ರ’ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ.

ಕೇಂದ್ರ ಸರ್ಕಾರದ ವಾರ್ತಾ, ಪ್ರಸಾರ ಇಲಾಖೆಯಿಂದ ರಾಷ್ಟ್ರೀಯ ಪ್ರಶಸ್ತಿ ಘೋಷಣೆಯಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ ಬಿಡುಗಡೆಯಾದ ಸಿನಿಮಾಗಳಿಗೆ ಇಂದು ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡದ ಕೆಜಿಎಫ್-2​ ಚಿತ್ರಕ್ಕೆ ಎರಡು ಪ್ರಶಸ್ತಿ ಒಲಿದು ಬಂದಿದೆ. ಕೆಜಿಎಫ್​-2 ಸಿನಿಮಾಗೆ ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿ ಹಾಗೂ ಸಾಹಸ ವಿಭಾಗದಲ್ಲೂ ಕೆಜಿಎಫ್-2​ ಚಿತ್ರಕ್ಕೆ ರಾಷ್ಟ್ರೀಯ ಮನ್ನಣೆ ಸಿಕ್ಕಿದೆ. ಕಾಂತಾರ ಸಿನಿಮಾದ ನಟನೆಗಾಗಿ ರಿಷಬ್ ಶೆಟ್ಟಿಗೆ ಅತ್ತುತ್ತಮ ನಟ ಪ್ರಶಸ್ತಿ ಘೋಷಣೆಯಾಗಿದೆ.

ಜನಮೆಚ್ಚುಗೆ ಗಳಿಸಿದ್ದ ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅಭಿನಯ ಅಮೋಘವಾಗಿತ್ತು. ಅತ್ಯುತ್ತಮ ನಟ ಜೊತೆಗೆ ಅತ್ಯುತ್ತಮ ಮನೋರಂಜನಾ ಪ್ರಶಸ್ತಿಗೆ ಕಾಂತಾರ ಸಿನಿಮಾ ಆಯ್ಕೆಯಾಗಿದೆ. ಕಾಂತಾರ ಖ್ಯಾತಿಯ ರಿಷಬ್​ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ.

The post ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ appeared first on Good News 24x7.

]]>
https://www.goodnews24x7.com/best-actor-award-for-actor-director-rishabh-shetty/feed/ 0 373