ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ
ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು…
ಎಸ್ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು
ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ…
ಎಸ್.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ
ಎಸ್.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಡಿ.11 ನಾಳೆ ರಾಜ್ಯಾದ್ಯಂತ ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ…
ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ…
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು…
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ…
ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ
ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ ಯಾವುದೇ ತನಿಖೆಯಲ್ಲಿ ಮೌಖಿಕ ಪುರಾವೆಗಳಿಗಿಂತ ವೈಜ್ಞಾನಿಕ ಪುರಾವೆಗಳು ಮುಖ್ಯವಾಗಿದ್ದು, ಅವುಗಳ ಮೇಲೆ ಹೆಚ್ಚಿನ ಆಸಕ್ತಿ ಮತ್ತು ಅಧ್ಯಯನವನ್ನು ಸಿಬ್ಬಂದಿಗಳು ಕೈಗೊಳ್ಳಬೇಕು ಎಂದು ದಕ್ಷಿಣ ವಲಯ ಡಿಐಜಿಪಿ ಡಾ. ಬೋರಲಿಂಗಯ್ಯ ಹೇಳಿದರು.…
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ…
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ನಿನ್ನೆ ರಾತ್ರಿ ಮಂಡ್ಯ…
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ
ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್…