Karnataka Archives - Good News 24x7 https://www.goodnews24x7.com/tag/karnataka/ Kannada Thu, 12 Dec 2024 10:14:22 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Karnataka Archives - Good News 24x7 https://www.goodnews24x7.com/tag/karnataka/ 32 32 ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ https://www.goodnews24x7.com/%e0%b2%aa%e0%b2%bf%e0%b2%a1%e0%b2%bf%e0%b2%93-%e0%b2%b9%e0%b3%81%e0%b2%a6%e0%b3%8d%e0%b2%a6%e0%b3%86%e0%b2%97%e0%b2%b3-%e0%b2%a8%e0%b3%87%e0%b2%ae%e0%b2%95-%e0%b2%b8%e0%b2%ae%e0%b2%97%e0%b3%8d/ https://www.goodnews24x7.com/%e0%b2%aa%e0%b2%bf%e0%b2%a1%e0%b2%bf%e0%b2%93-%e0%b2%b9%e0%b3%81%e0%b2%a6%e0%b3%8d%e0%b2%a6%e0%b3%86%e0%b2%97%e0%b2%b3-%e0%b2%a8%e0%b3%87%e0%b2%ae%e0%b2%95-%e0%b2%b8%e0%b2%ae%e0%b2%97%e0%b3%8d/#respond Thu, 12 Dec 2024 10:11:51 +0000 https://www.goodnews24x7.com/?p=1091 ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು…

The post ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ appeared first on Good News 24x7.

]]>
ಬೆಳಗಾವಿ ಸುವರ್ಣಸೌಧ,ಡಿ.12 : ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಓ ಹುದ್ದೆಗಳ ನೇಮಕಾತಿಗಾಗಿ ಸಿಂಧನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪರೀಕ್ಷೆಯ ವೇಳೆ ಪ್ರಶ್ನೆಪತ್ರಿಕೆ ವಿತರಿಸಲು ಅರ್ಧಗಂಟೆ ತಡವಾಗಿರುವ ಕುರಿತು ಅಭ್ಯರ್ಥಿಗಳು ನಡೆಸಿದ ಪ್ರತಿಭಟನೆ ಕುರಿತಂತೆ ಸಮಗ್ರ ತನಿಖೆ ನಡೆಸಲು ಕರ್ನಾಟಕ ಲೋಕಸೇವಾ ಆಯೋಗವು 3 ಸದಸ್ಯರ ಉಪ ಸಮಿತಿಯನ್ನು ರಚಿಸಿದ್ದು, ಸಮಿತಿ ಸಲ್ಲಿಸುವ ಅಂತಿಮ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಶಶಿಲ್ ನಮೋಶಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು. ಕಲ್ಯಾಣ ಕರ್ನಾಟಕ ಭಾಗದ 97 ಪಿಡಿಒ ಹುದ್ದೆಗಳ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದು, ಈ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್ ಆಗಿಲ್ಲ ಮತ್ತು ಪ್ರಶ್ನೆಪತ್ರಿಕೆ ವಿತರಿಸಲು ವಿಳಂಬವಾಗಿಲ್ಲ. ಈ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಈಗಾಗಲೇ ಆಯೋಗದಲ್ಲಿ ಉಪ ಸಮಿತಿಯನ್ನು ರಚಿಸಲಾಗಿದ್ದು, ವರದಿ ಸ್ವೀಕೃತವಾದ ನಂತರ ಪರಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

The post ಪಿಡಿಓ ಹುದ್ದೆಗಳ ನೇಮಕ ಸಮಗ್ರ ತನಿಖೆಗೆ ತ್ರಿಸದಸ್ಯರ ಸಮಿತಿ ವರದಿ ಆಧರಿಸಿ ಕ್ರಮ: ಸಿಎಂ appeared first on Good News 24x7.

]]>
https://www.goodnews24x7.com/%e0%b2%aa%e0%b2%bf%e0%b2%a1%e0%b2%bf%e0%b2%93-%e0%b2%b9%e0%b3%81%e0%b2%a6%e0%b3%8d%e0%b2%a6%e0%b3%86%e0%b2%97%e0%b2%b3-%e0%b2%a8%e0%b3%87%e0%b2%ae%e0%b2%95-%e0%b2%b8%e0%b2%ae%e0%b2%97%e0%b3%8d/feed/ 0 1091
ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು https://www.goodnews24x7.com/%e0%b2%8e%e0%b2%b8%e0%b3%8d%e0%b2%8e%e0%b2%82-%e0%b2%95%e0%b3%83%e0%b2%b7%e0%b3%8d%e0%b2%a3%e0%b2%97%e0%b3%86-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0/ https://www.goodnews24x7.com/%e0%b2%8e%e0%b2%b8%e0%b3%8d%e0%b2%8e%e0%b2%82-%e0%b2%95%e0%b3%83%e0%b2%b7%e0%b3%8d%e0%b2%a3%e0%b2%97%e0%b3%86-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0/#respond Wed, 11 Dec 2024 09:34:41 +0000 https://www.goodnews24x7.com/?p=1062 ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ…

The post ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು appeared first on Good News 24x7.

]]>
ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಆರ್. ​ಅಶೋಕ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ, ಸರಳ ಸಜ್ಜನಿಕೆಯ ರಾಜಕಾರಣಿ, ಅಜಾತ ಶತ್ರು ಎಸ್​.ಎಂ.ಕೃಷ್ಣ (SM Krishna) ವಿಧಿವಶರಾಗಿದ್ದಾರೆ. 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನ ಕೊನೆಗೊಳೆಸಿದ್ದಾರೆ. ಇಡೀ ಕರ್ನಾಟಕವೇ ಕಂಬನಿ ಮಿಡಿದಿದೆ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​. ಅಶೋಕ್​ ಮನವಿ ಮಾಡಿದ್ದಾರೆ.

 

 

The post ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು appeared first on Good News 24x7.

]]>
https://www.goodnews24x7.com/%e0%b2%8e%e0%b2%b8%e0%b3%8d%e0%b2%8e%e0%b2%82-%e0%b2%95%e0%b3%83%e0%b2%b7%e0%b3%8d%e0%b2%a3%e0%b2%97%e0%b3%86-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0/feed/ 0 1062
ಎಸ್​​.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ https://www.goodnews24x7.com/s-m-krishna-passes-away-3-day-mourning-in-karnataka/ https://www.goodnews24x7.com/s-m-krishna-passes-away-3-day-mourning-in-karnataka/#respond Tue, 10 Dec 2024 05:42:30 +0000 https://www.goodnews24x7.com/?p=1057 ಎಸ್​.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಡಿ.11 ನಾಳೆ ರಾಜ್ಯಾದ್ಯಂತ ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ…

The post ಎಸ್​​.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ appeared first on Good News 24x7.

]]>
ಎಸ್​.ಎಂ. ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಡಿ.11 ನಾಳೆ ರಾಜ್ಯಾದ್ಯಂತ ಶಾಲೆ -ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ.

ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು.

The post ಎಸ್​​.ಎಂ.ಕೃಷ್ಣ ವಿಧಿವಶ : ಕರ್ನಾಟಕದಲ್ಲಿ 3 ದಿನ ಶೋಕಾಚರಣೆ appeared first on Good News 24x7.

]]>
https://www.goodnews24x7.com/s-m-krishna-passes-away-3-day-mourning-in-karnataka/feed/ 0 1057
ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ https://www.goodnews24x7.com/karnataka-ranks-second-in-milk-production-in-the-country-chief-minister-siddaramaiah/ https://www.goodnews24x7.com/karnataka-ranks-second-in-milk-production-in-the-country-chief-minister-siddaramaiah/#respond Fri, 22 Nov 2024 03:22:41 +0000 https://www.goodnews24x7.com/?p=1024 ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ…

The post ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Good News 24x7.

]]>
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿಯಮಿತದ ವತಿಯಿಂದ ನಂದಿನಿ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಮಾತನಾಡಿದರು.

ದೆಹಲಿ ನಗರದಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು. ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿಗಳು ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.

ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ. ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರ್ಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೋತ್ಸಾಹಧನವನ್ನು ನೀಡುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರ್ಕಾರ ವೆಚ್ಚ ಮಾಡುತ್ತಿದೆ ಎಂದರು.

The post ದೇಶದ ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ appeared first on Good News 24x7.

]]>
https://www.goodnews24x7.com/karnataka-ranks-second-in-milk-production-in-the-country-chief-minister-siddaramaiah/feed/ 0 1024
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ https://www.goodnews24x7.com/by-elections-for-3-assembly-constituencies-of-karnataka-on-november-13/ https://www.goodnews24x7.com/by-elections-for-3-assembly-constituencies-of-karnataka-on-november-13/#respond Tue, 15 Oct 2024 10:47:48 +0000 https://www.goodnews24x7.com/?p=825 ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು…

The post ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ appeared first on Good News 24x7.

]]>
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ

ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು ನವೆಂಬರ್ 23 ರಂದು ಮತಎಣಿಕೆ ನಡದು ಫಲಿತಾಂಶ ಘೋಷಣೆಯಾಗಲಿದೆ.

ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ಶಿಗ್ಗಾಂವಿ ಹಾಗೂ ಬಳ್ಳಾರಿ ಕಾಂಗ್ರೆಸ್ ಸಂಸದ ಈ. ತುಕಾರಾಮ್ ಅವರ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿದೆ.

The post ಕರ್ನಾಟಕದ 3 ವಿಧಾನಸಭಾ ಕ್ಷೇತ್ರಕ್ಕೆ ನವೆಂಬರ್ 13ಕ್ಕೆ ಉಪ ಚುನಾವಣೆ appeared first on Good News 24x7.

]]>
https://www.goodnews24x7.com/by-elections-for-3-assembly-constituencies-of-karnataka-on-november-13/feed/ 0 825
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ https://www.goodnews24x7.com/ella-nyayalayaga%e1%b8%b7iginta-mele-atyunnatavada-atmasak%e1%b9%a3iya-nyayalayavide-si-e%e1%b9%81-siddaramayya-karna%e1%b9%adaka-gandhi-smaraka-nidhi-gandhi-bhavanadalli-hammiko%e1%b9%87/ https://www.goodnews24x7.com/ella-nyayalayaga%e1%b8%b7iginta-mele-atyunnatavada-atmasak%e1%b9%a3iya-nyayalayavide-si-e%e1%b9%81-siddaramayya-karna%e1%b9%adaka-gandhi-smaraka-nidhi-gandhi-bhavanadalli-hammiko%e1%b9%87/#respond Wed, 02 Oct 2024 08:31:54 +0000 https://www.goodnews24x7.com/?p=702 ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ…

The post ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ appeared first on Good News 24x7.

]]>
ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ

ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು.

ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು.

ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಅತ್ಯಂತ ಪ್ರಾಮಾಣಿಕ ನಾಯಕರು ಮತ್ತು ರಾಜಕಾರಣಿ. ಇವರೆಲ್ಲರ ಬದುಕಿನ ಸಂದೇಶಗಳು ನಮಗೆ ಮಾರ್ಗದರ್ಶನವಾದರೆ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ನಾವು ಈ ಮಹಾತ್ಮರಿಗೆ ಸಲ್ಲಿಸುವ ಗೌರವ ಎಂದರು‌. ಗಾಂಧಿಯವರ ಹೋರಾಟದಿಂದಾಗಿ ನಾವು ಸ್ವಾಂತ್ರ್ಯದ ಗಾಳಿ ಸೇವಿಸುತ್ತಿದ್ದೇವೆ. ಗಾಂಧಿ ಇಡೀ ಜಗತ್ತಿನ ನಾಯಕರು ಎನ್ನುವ ಗೌರವ ಸಿಕ್ಕಿರುವ ಭಾರತೀಯರಿಗೆ ಸಿಕ್ಕ ಹೆಗ್ಗಳಿಕೆ ಎಂದರು.

The post ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ : ಸಿ.ಎಂ ಸಿದ್ದರಾಮಯ್ಯ appeared first on Good News 24x7.

]]>
https://www.goodnews24x7.com/ella-nyayalayaga%e1%b8%b7iginta-mele-atyunnatavada-atmasak%e1%b9%a3iya-nyayalayavide-si-e%e1%b9%81-siddaramayya-karna%e1%b9%adaka-gandhi-smaraka-nidhi-gandhi-bhavanadalli-hammiko%e1%b9%87/feed/ 0 702
ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ https://www.goodnews24x7.com/tanikheyalli-maukhika-puravegintalu-vaijnanika-puravega%e1%b8%b7u-mukhya-%e1%b8%8da-borali%e1%b9%85gayya-yavude-tanikheyalli-maukhika-puravega%e1%b8%b7iginta-vaijnanika-puravega%e1%b8%b7u-mukhyavagid/ https://www.goodnews24x7.com/tanikheyalli-maukhika-puravegintalu-vaijnanika-puravega%e1%b8%b7u-mukhya-%e1%b8%8da-borali%e1%b9%85gayya-yavude-tanikheyalli-maukhika-puravega%e1%b8%b7iginta-vaijnanika-puravega%e1%b8%b7u-mukhyavagid/#respond Wed, 02 Oct 2024 04:14:47 +0000 https://www.goodnews24x7.com/?p=698 ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ ಯಾವುದೇ ತನಿಖೆಯಲ್ಲಿ ಮೌಖಿಕ ಪುರಾವೆಗಳಿಗಿಂತ ವೈಜ್ಞಾನಿಕ ಪುರಾವೆಗಳು ಮುಖ್ಯವಾಗಿದ್ದು, ಅವುಗಳ ಮೇಲೆ ಹೆಚ್ಚಿನ ಆಸಕ್ತಿ ಮತ್ತು ಅಧ್ಯಯನವನ್ನು ಸಿಬ್ಬಂದಿಗಳು ಕೈಗೊಳ್ಳಬೇಕು ಎಂದು ದಕ್ಷಿಣ ವಲಯ ಡಿಐಜಿಪಿ ಡಾ. ಬೋರಲಿಂಗಯ್ಯ  ಹೇಳಿದರು.…

The post ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ appeared first on Good News 24x7.

]]>
ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ

ಯಾವುದೇ ತನಿಖೆಯಲ್ಲಿ ಮೌಖಿಕ ಪುರಾವೆಗಳಿಗಿಂತ ವೈಜ್ಞಾನಿಕ ಪುರಾವೆಗಳು ಮುಖ್ಯವಾಗಿದ್ದು, ಅವುಗಳ ಮೇಲೆ ಹೆಚ್ಚಿನ ಆಸಕ್ತಿ ಮತ್ತು ಅಧ್ಯಯನವನ್ನು ಸಿಬ್ಬಂದಿಗಳು ಕೈಗೊಳ್ಳಬೇಕು ಎಂದು ದಕ್ಷಿಣ ವಲಯ ಡಿಐಜಿಪಿ ಡಾ. ಬೋರಲಿಂಗಯ್ಯ  ಹೇಳಿದರು. ಇಂದು ಕರ್ನಾಟಕ ಪೊಲೀಸ್ ಅಕಾಡೆಮಿಯ ನ್ಯೂ ಆಡಿಟೋರಿಯಂನಲ್ಲಿ ನಡೆದ ದಕ್ಷಿಣ ವಲಯ ಮಟ್ಟದ ಕರ್ತವ್ಯ ಕೂಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕರ್ತವ್ಯ ಕೂಟದಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನಮ್ಮ ಇಲಾಖೆಯಲ್ಲಿ ಸ್ಪೋರ್ಟ್ಸ್ ಗೇಮಿಂಗ್ ಆಕ್ಟಿವಿಟೀಸ್ ಮತ್ತು ತನಿಖಾ ವರದಿಗಳನ್ನು ಸಿಬ್ಬಂದಿಗಳು ಮುಖ್ಯವಾಗಿ ಗಮನಹರಿಸಬೇಕು ಎಂದು ಎಂದರು.

ಸ್ಪರ್ಧೆಯ ಉದ್ದೇಶವೆಂದರೆ ಯಾವುದೇ ಒಂದು ಪ್ರಕರಣ ತೆಗೆದುಕೊಂಡಾಗ ನಮ್ಮ ಜವಾಬ್ದಾರಿ ಅದರಲ್ಲಿ ಒಳ್ಳೆಯ ರೀತಿಯ ತನಿಖೆಯನ್ನು ಮಾಡಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು. ನಂತರ ನಮ್ಮ ಪ್ರಾಸಿಕ್ಯೂಟರ್ ನ್ಯಾಯಾಧೀಶರ ಮುಂದೆ ತನಿಖಾ ವರದಿಯನ್ನು ಮಂಡಿಸಬೇಕು. ತನಿಖೆಯನ್ನು ನ್ಯಾಯಾಲಯದ ಮುಂದೆ ವರದಿಯಲ್ಲಿ ತಿಳಿಸಿ ನ್ಯಾಯಾಧೀಶರ ಮುಂದೆ ಆರೋಪಿಯ ಆರೋಪದ ಬಗ್ಗೆ ಹಾಗೂ ತನಿಖೆ ವರದಿ ತಿಳಿಸಿ ನ್ಯಾಯಾಲಯದಲ್ಲಿ ವಾದ ಮಂಡಿಸಬೇಕು ಎಂದರು.

ಪ್ರಥಮವಾಗಿ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸುವುದು ನಂತರ ಅಂತಿಮವಾಗಿ ನ್ಯಾಯ ಸಿಗುವ ತನಿಖಾ ವರದಿಯನ್ನು ನ್ಯಾಯಾಧೀಶರಿಗೆ ತಿಳಿಸುವುದು ನಮ್ಮ ಜವಾಬ್ದಾರಿ ಆಗಿರುತ್ತದೆ ಎಂದು ಹೇಳಿದರು.
ಯಾವುದೇ ತನಿಖೆಯಾಗಲಿ ಹೆಚ್ಚಿನ ಆಸಕ್ತಿಯಿಂದ ಕಾರ್ಯವನ್ನು ನಿರ್ವಹಿಸಬೇಕು ಅದಕ್ಕಾಗಿ ತನಿಖೆಯಲ್ಲಿ ಡಾಗ್ ಫೋರ್ಸ್ , ಘಟನೆ ನಡೆದ ಜಾಗದಲ್ಲಿ ಪರಿಶೀಲನೆ, ಫೋಟೋಗ್ರಾಫಿ, ಡಿಎನ್ಎ, ಫಿಂಗರ್ ಪ್ರಿಂಟ್ ಎಲ್ಲಾ ವರದಿಗಳನ್ನು ವೈಜ್ಞಾನಿಕ ಪುರಾವೆಗಳಾಗಿ ತೆಗೆದುಕೊಳ್ಳಬೇಕು.
ಇವುಗಳನ್ನು ತನಿಖಾ ಸಿಬ್ಬಂದಿಗಳು ಕಲಿಯಬೇಕು ಎಂಬುದು ಕರ್ತವ್ಯಕೂಟದ ಉದ್ದೇಶ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ವಿಷ್ಣುವರ್ಧನ್, ಪೊಲೀಸ್ ಅಧಿಕಾರಿಗಳಾದ ಚೆನ್ನಬಸವಣ್ಣ, ನಾಗೇಶ್ ಎಸ್, ಸೇರಿದಂತೆ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

The post ತನಿಖೆಯಲ್ಲಿ ಮೌಖಿಕ ಪುರಾವೆಗಿಂತಲು ವೈಜ್ಞಾನಿಕ ಪುರಾವೆಗಳು ಮುಖ್ಯ : ಡಾ.ಬೋರಲಿಂಗಯ್ಯ appeared first on Good News 24x7.

]]>
https://www.goodnews24x7.com/tanikheyalli-maukhika-puravegintalu-vaijnanika-puravega%e1%b8%b7u-mukhya-%e1%b8%8da-borali%e1%b9%85gayya-yavude-tanikheyalli-maukhika-puravega%e1%b8%b7iginta-vaijnanika-puravega%e1%b8%b7u-mukhyavagid/feed/ 0 698
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… https://www.goodnews24x7.com/one-more-step-to-prove-siddapara-you-are-not-as-brave-as-i-thought-hd-kumaraswamy/ https://www.goodnews24x7.com/one-more-step-to-prove-siddapara-you-are-not-as-brave-as-i-thought-hd-kumaraswamy/#respond Fri, 27 Sep 2024 04:23:28 +0000 https://www.goodnews24x7.com/?p=669 ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ…

The post ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… appeared first on Good News 24x7.

]]>
‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು…

ಎಕ್ಸ್‌ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಹೆಚ್‌ಡಿಕೆ ಶ್ರೀಮಾನ್ ಸಿದ್ದರಾಮಯ್ಯನವರೇ ನಿಮ್ಮ ಸಿದ್ವಿಲಾಸಕ್ಕೆ ಉಘೇಉಘೇ ಎನ್ನಲೇಬೇಕು. ಅಂದು ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ. ಇಂದು ಮುಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ. Karma hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಎಂದು ಕಿಡಿಕಾರಿದ್ದಾರೆ.

ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ಸಿದ್ದಾಪರಾದ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ. ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು. ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ ಏನಂತೀರಿ? ಮುಡಾಸಿದ್ವಿಲಾಸ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

The post ‘ಸಿದ್ದಾಪರಾದ’ ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ, ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು… appeared first on Good News 24x7.

]]>
https://www.goodnews24x7.com/one-more-step-to-prove-siddapara-you-are-not-as-brave-as-i-thought-hd-kumaraswamy/feed/ 0 669
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ https://www.goodnews24x7.com/the-incident-that-took-place-during-the-dissolution-of-ganesha-is-very-reprehensible-r-ashok/ https://www.goodnews24x7.com/the-incident-that-took-place-during-the-dissolution-of-ganesha-is-very-reprehensible-r-ashok/#respond Thu, 12 Sep 2024 05:33:48 +0000 https://www.goodnews24x7.com/?p=585 ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ. ನಿನ್ನೆ ರಾತ್ರಿ ಮಂಡ್ಯ…

The post ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ appeared first on Good News 24x7.

]]>
ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.

ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ.

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ.

@INCKarnataka
ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ @siddaramaiahಹಾಗು ಗೃಹ ಸಚಿವ
@DrParameshwara ಅವರನ್ನ ಒತ್ತಾಯಿಸುತ್ತೇನೆ ಎಂದು ಆರ್ ಅಶೋಕ್ ಟ್ವೀಟ್​ ಮಾಡಿದ್ದಾರೆ.

The post ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್ appeared first on Good News 24x7.

]]>
https://www.goodnews24x7.com/the-incident-that-took-place-during-the-dissolution-of-ganesha-is-very-reprehensible-r-ashok/feed/ 0 585
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ https://www.goodnews24x7.com/what-has-the-central-government-given-to-karnataka-cm-siddaramaiah-question/ https://www.goodnews24x7.com/what-has-the-central-government-given-to-karnataka-cm-siddaramaiah-question/#respond Mon, 29 Jul 2024 07:24:43 +0000 https://www.goodnews24x7.com/?p=310 ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್…

The post ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ appeared first on Good News 24x7.

]]>
ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.

The post ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಏನು ಕೊಟ್ಟಿದೆ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ appeared first on Good News 24x7.

]]>
https://www.goodnews24x7.com/what-has-the-central-government-given-to-karnataka-cm-siddaramaiah-question/feed/ 0 310