ಬಸ್ ಪ್ರಯಾಣ ದರ ಶೇ 15ರಷ್ಟು ಏರಿಕೆ : ಕರ್ನಾಟಕದ ಜನರಿಗೆ ಬಿಗ್ ಶಾಕ್.
ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಜನರಿಗೆ ಹೊಸ…