ಮಧುಗಿರಿ DYSP ಮಹಿಳೆಯೊಂದಿಗೆ ಅಸಭ್ಯ ವರ್ತನೆ ; ಬಂಧಿತ ಅಧಿಕಾರಿ ಇಂದು ಕೋರ್ಟ್ಗೆ ಹಾಜರು.
ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲೇ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದರು. ಶುಕ್ರವಾರ ರಾತ್ರಿ ಬಂಧಿಸಿರುವ ಮಧುಗಿರಿ ಪೊಲೀಸರು, ಆರೋಪಿ…