ಕೆರೆಗೆ ಬಿದ್ದ ಕಾರು ; ಇಬ್ಬರು ಸಾ*, ಓರ್ವ ಬಚಾವ್ .
ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು. ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್ನಲ್ಲಿ ಕೆಲಸ…